HomeGadag Newsಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ

ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಕ್ಷ್ಮೇಶ್ವರ ತಾಲೂಕಾ ಅಧ್ಯಕ್ಷರಾಗಿ ರಾಮಗಿರಿ ಗ್ರಾಮದ ನಾಗರಾಜ ಮಡಿವಾಳರ ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಆದೇಶಿಸಿದ್ದಾರೆ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ತಾಲೂಕು ಹಂತದ ಗ್ರಾಮೀಣ ಭಾಗದಲ್ಲೂ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಗ್ಯಾರಂಟಿ ಸಮಿತಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧ್ಯಕ್ಷರಾಗಿ ನಾಗರಾಜ ಮಡಿವಾಳರ, ಸದಸ್ಯರಾಗಿ ರಮಜಾನ್ ಸಾಬ್ ನದಾಫ್, ಜಿ.ಆರ್. ಕೊಪ್ಪದ, ಜಯಮ್ಮ ಕಳ್ಳಿ, ಸರ್ಫರಾಜ ಸೂರಣಗಿ, ಸಿದ್ದಲಿಂಗೇಶ ರಗಟಿ, ಎಂ.ಎಸ್. ಪ್ರಭಯ್ಯನವರ ಮಠ, ನೂರುಅಹ್ಮದ್ ರಿತ್ತಿ, ಕಲ್ಲಪ್ಪ ಗಂಗಣ್ಣವರ, ರಾಜು ಕೆರೆಕೊಪ್ಪದ, ರಮೇಶ ಬಾರಕೇರ, ಶಶಿಕಲಾ ಬಡಿಗೇರ, ಶಿವನಗೌಡ ಪಾಟೀಲ, ಹಸನ ಜಂಗ್ಲಿ, ಕಾರ್ತಿಕ ದೊಡ್ಡಮನಿ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯಿತಿ ಲಕ್ಷೇಶ್ವರ ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img