• About
  • Advertise
  • Privacy & Policy
  • Contact
Sunday, October 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

`ಉದ್ಯೋಗ ಖಾತ್ರಿ-ದುಡಿಮೆ ಖಾತ್ರಿ’

News Desk by News Desk
March 20, 2024
in Gadag News
0
udyoga khatri
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ : ಆಯುಕ್ತಾಲಯದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ `ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ’ ಅಭಿಯಾನವನ್ನು ಮಾರ್ಚ್ 15ರಿಂದ ಮೇ ಮಾಹೆಯ ಅಂತ್ಯದವರೆಗೂ ಹಮ್ಮಿಕೊಂಡಿದ್ದು, ಗ್ರಾಮೀಣರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಸಿಇಓ ಭರತ್ ಎಸ್ ಮನವಿ ಮಾಡಿದ್ದಾರೆ.

ನಮ್ಮ ಜಿಲ್ಲೆಯ ಕೆಲವು ಗ್ರಾಮಗಳಿಂದ ಸಾಮಾನ್ಯವಾಗಿ ಪ್ರತಿ ವರ್ಷ ಬೇಸಿಗೆ ಬಂತೆಂದರೆ ಊರನ್ನು ಬಿಟ್ಟು ನಗರ ಪ್ರದೇಶಗಳಿಗೆ ಉದ್ಯೋಗ ಅರಸಿ ವಲಸೆ ಹೋಗುವುದು ಸರ್ವೇಸಾಮಾನ್ಯವಾಗಿ ಕಂಡುಬರುತ್ತದೆ. ಹಾಗಾಗಿ ಉದ್ಯೋಗ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳು ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಈ ಅಭಿಯಾನದಲ್ಲಿ ಸ್ಥಳೀಯವಾಗಿ ಉದ್ಯೋಗ ಪಡೆದು ಯೋಜನೆಯ ಸೌಲಭ್ಯವನ್ನು ಪಡೆಯಬೇಕು.

yojane

ಈ ಅಭಿಯಾನದ ಮೂಲ ಉದ್ದೇಶವೇ ಬೇಸಿಗೆ ವಲಸೆಯನ್ನು ನಿಯಂತ್ರಣ ಮಾಡುವುದಾಗಿದ್ದು, ಈಗಾಗಲೇ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಕಾಯಕ ಮಿತ್ರ/ತಾಂಡಾ ರೋಜಗಾರ ಮಿತ್ರ ಹಾಗೂ ಕ್ರಿಯಾಶೀಲ ಕಾಯಕ ಬಂಧುಗಳಿಂದ ಉದ್ಯೋಗ ಚೀಟಿದಾರರ ಕುಟುಂಬಗಳ ಮನೆ-ಮನೆ ಭೇಟಿ ಕಾರ್ಯ ನಡೆಯುತ್ತಿದ್ದು, ಏಪ್ರೀಲ್ 1ರಿಂದಲೇ ಸ್ಥಳೀಯವಾಗಿ ಕೆಲಸ ನೀಡಲಾಗುತ್ತಿದೆ.

ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿರುವ ಸಿಇಓ ಭರತ್ ಎಸ್, ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆತರಬಾರದು. ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯಿತಿಯಿಂದ `ಕೂಸಿನ ಮನೆ’ ಆರಂಭ ಮಾಡಿದ್ದು, ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗಲು ಅವಕಾಶವಿದೆ. ಇದರಿಂದ ಪಾಲಕರಿಬ್ಬರೂ ಯೋಜನೆಯಡಿ ಕೆಲಸಕ್ಕೆ ತೆರಳಿದಾಗ ಮಕ್ಕಳ ಲಾಲನೆ-ಪಾಲನೆಯ ಕೊರತೆ ನೀಗಿದಂತಾಗಿದೆ. ಇದರಿಂದ ಯೋಜನೆಯಡಿ ಹೆಚ್ಚಿನ ಜನರು ಪಾಲ್ಗೊಂಡು ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕೆಂದು ಕೋರಿದ್ದಾರೆ.

ನಮೂನೆ 6ರಲ್ಲಿ ಕೂಲಿ ಬೇಡಿಕೆ ಪಡೆಯುವಂತೆ ನಿರ್ದೇಶನ ನೀಡಲಾಗಿದೆ. ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ ಆಯುಕ್ತಾಲಯದ ಗುರಿಯನ್ನು ವರ್ಷಕ್ಕಿಂತ ಮೊದಲೇ ಸಾಧಿಸಿದ್ದು, ಪ್ರಸಕ್ತ ವರ್ಷವೂ ಸಹ ಬೇಗನೆ ಕೆಲಸ ನೀಡುವ ಮೂಲಕ ಗುಳೆ ತಪ್ಪಿಸಿ ಸ್ಥಳೀಯವಾಗಿ ಈ ವರ್ಷವೂ ಕೂಡಾ ಕೂಲಿಕಾರರಿಗೆ ಉದ್ಯೋಗ ಒದಗಿಸುವಂತೆ ತಳಮಟ್ಟದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.

Tags: `Kūsina mane'District Panchayat CEO Bharat SGram Kayaka Mitra/Tanda Rojagara MitraMahatma Gandhi National Rural Employment Guarantee Scheme
Previous Post

ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬಿತ್ತಬೇಕು

Next Post

ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಏ. 10ರಿಂದ

News Desk

News Desk

Next Post
state level

ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಏ. 10ರಿಂದ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಕೊನೆ ಕ್ಷಣದಲ್ಲಿ ಬದಲಾವಣೆ ಸಾಧ್ಯ: ದಾವಣಗೆರೆ ದಕ್ಷಿಣ ಟಿಕೆಟ್ ವಿವಾದಕ್ಕೆ ಯತ್ನಾಳ್‌ ಹೊಸ ಬಾಂಬ್‌

ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಸ್ಟಿಂಗ್ ವಿಡಿಯೋಗಳು ಹೊರಬರಬೇಕಿದೆ: ಯತ್ನಾಳ್ ಗಂಭೀರ ಆರೋಪ

October 24, 2026
ಸಿಎಂ ಸಿದ್ದರಾಮಯ್ಯ ನಿದ್ರಾದೇವಿಯ ವಶದಲ್ಲಿದ್ದಾರೆ: ಆರ್ ಅಶೋಕ್ ವ್ಯಂಗ್ಯ!

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ನಲ್ಲಿ ₹133 ಕೋಟಿ ಅಕ್ರಮದ ಆರೋಪ! ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link