• About
  • Advertise
  • Privacy & Policy
  • Contact
Wednesday, November 18, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ಲೋಕಸಭಾ ಚುನಾವಣೆ: ಸೋಶಿಯಲ್ ಮೀಡಿಯಾಗಳ ಮೇಲೆ ನಿಗಾ

News Desk by News Desk
April 4, 2024
in Dharwad
social media
0
SHARES
3
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ : ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳು ಅತ್ಯಧಿಕವಾಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇವುಗಳ ಮೂಲಕ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶವನ್ನು ಧಾರವಾಡ ಜಿಲ್ಲಾ ಚುನಾವಣಾ ನಿಯಂತ್ರಣ ಕೇಂದ್ರದಲ್ಲಿ ತೆರೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂರ್ತಜಾಲದಲ್ಲಿ ಪ್ರಕಟಗೊಳ್ಳುವ ಸುದ್ದಿಗಳು, ಪ್ರಸಕ್ತ ವಿದ್ಯಮಾನಗಳು ಮತ್ತು ಓಟಿಟಿ ಪ್ಲಾಟ್‌ಫಾರಂನಲ್ಲಿ ಸುದ್ದಿಗಳು ಹರಡುವುದನ್ನು ಪರಿಶೀಲಿಸಿ, ಉಲ್ಲಂಘನೆ ಆಗುವ ವರದಿಗಳನ್ನು ನಿಯಂತ್ರಿಸಲು ವಿಷಯ ಪರಿಣಿತ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಸೋಷಿಯಲ್ ಮೀಡಿಯಾ ಘಟಕವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು, ಚುನಾವಣೆ ನೀತಿ ಸಂಹಿತೆ ಉಲಂಘನೆ ಮಾಡಿ ಸಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಮಾಡುವವರ ಮೇಲೆ ನಿಗಾ ಇಡಲು ಸಮಾಜಿಕ ಜಾಲತಾಣ ಕೋಶವನ್ನು ಜಿಲ್ಲೆಯಲ್ಲಿ ರಚನೆ ಮಾಡಲಾಗಿದ್ದು, ಅದು ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತಿದೆ.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಪತ್ರಿಕೋದ್ಯಮ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ತಾಂತ್ರಿಕ ಸಮಾಲೋಚಕರು, ನುರಿತ ಶಿಕ್ಷಕರು ಸೇರಿದಂತೆ ಸುಮಾರು 20 ಜನರ ತಂಡವು ಈ ಕಾರ್ಯ ನಿರ್ವಹಿಸುತ್ತಿದ್ದು, ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಮೇಲೆ ನಿರಂತರ ನಿಗಾವಹಿಸಿದೆ ಎಂದು ತಿಳಿಸಿದ್ದಾರೆ.

ಈ ಕೋಶವು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಪ್, ಟ್ವಿಟರ್, ಟೆಲಿಗ್ರಾಂ, ಯೂಟ್ಯೂಬ್, ವೆಬ್ ಚಾನೆಲ್‌ಗಳಲ್ಲಿ ಪ್ರಸಾರವಾಗುವ ಎಲ್ಲಾ ಬಗೆಯ ಸುದ್ದಿ ಮತ್ತು ಆಡಿಯೋ, ವಿಡಿಯೋ ಸಂದೇಶಗಳ ಮೇಲೆ ಹದ್ದಿನ ಕಣ್ಣು ಇಡುವ ಮೂಲಕ ಸುಳ್ಳು ಸುದ್ದಿಗಳ ನಿಯಂತ್ರಣ ಮಾಡಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಪ್ರಕರಣಗಳು ಕಂಡು ಬಂದಲ್ಲಿ, ಸಂಬಂಧಪಟ್ಟ ಸುದ್ದಿ ಅಥವಾ ವಿಡಿಯೋ ಪ್ರಸಾರದ ಮೂಲವನ್ನು ಪತ್ತೆ ಹಚ್ಚಿ, ಸಂಬಂಧಿಸಿದ ಲಿಂಕ್, ಸ್ಕ್ರೀನ್ ಶಾಟ್‌ಗಳ ದಾಖಲೆ ಸಹಿತ, ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಪಡಿಸುವವರ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆ ಹಾಗೂ ಪೊಲೀಸ್ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Code of Election ConductControl of fake newsDistrict Collector Divya Prabhu who is also District Election OfficerElection Commission of IndiaNews on social networksSenior Assistant Director News Department
ShareSendShare
Previous Post

ಸಚಿವ ಎಚ್.ಕೆ. ಪಾಟೀಲರಿಗೆ ಯುವರಾಜ ಬಳ್ಳಾರಿ ಮನವಿ

Next Post

ಮೂಕ ಜೀವಿಗಳಿಗೆ ಮಿಡಿದ ಮನಗಳು

News Desk

News Desk

Next Post
students

ಮೂಕ ಜೀವಿಗಳಿಗೆ ಮಿಡಿದ ಮನಗಳು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಕ್ಲೀನ್ ಆಗಿದ್ದರೆ ಯಾಕೆ ಭಯ?’; ಇಡಿ ದಾಳಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವಿರುದ್ಧ ಮುರುಗೇಶ್ ನಿರಾಣಿ ವಾಗ್ದಾಳಿ

ಮೈಸೂರು ಮಹಾರಾಜರ ಕಾಲದಲ್ಲೇ ಎಥೆನಾಲ್ ಉತ್ಪಾದನೆ ಆರಂಭವಾಗಿತ್ತು; ರಿಜ್ವಾನ್ ಅರ್ಷದ್ ವಿರುದ್ಧ ನಿರಾಣಿ ವಾಗ್ದಾಳಿ

November 18, 2026
ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

November 18, 2026
IMDb ಗ್ಲೋಬಲ್ ಟಾಪ್ 10 ಪಟ್ಟಿಯಲ್ಲಿ ‘ರಾಮಾಯಣ’ಗೆ 3ನೇ ಸ್ಥಾನ: ನೋಲನ್ʼರ ‘ದಿ ಒಡಿಸ್ಸಿ’ ಹಿಂದಿಕ್ಕಿದ ಯಶ್ ಸಿನಿಮಾ!

IMDb ಗ್ಲೋಬಲ್ ಟಾಪ್ 10 ಪಟ್ಟಿಯಲ್ಲಿ ‘ರಾಮಾಯಣ’ಗೆ 3ನೇ ಸ್ಥಾನ: ನೋಲನ್ʼರ ‘ದಿ ಒಡಿಸ್ಸಿ’ ಹಿಂದಿಕ್ಕಿದ ಯಶ್ ಸಿನಿಮಾ!

November 18, 2026
ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ?: ಪರಮೇಶ್ವರ್ ಪ್ರಶ್ನೆ

ರಾಜ್ಯಾದ್ಯಂತ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆಗೆ ಸರ್ಕಾರ ಚಿಂತನೆ; ಪ್ರದೇಶವಾರು ದರ ಹೆಚ್ಚಳಕ್ಕೆ ಸಿದ್ಧತೆ: ಜಿ. ಪರಮೇಶ್ವರ್

November 18, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಕ್ಲೀನ್ ಆಗಿದ್ದರೆ ಯಾಕೆ ಭಯ?’; ಇಡಿ ದಾಳಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವಿರುದ್ಧ ಮುರುಗೇಶ್ ನಿರಾಣಿ ವಾಗ್ದಾಳಿ

ಮೈಸೂರು ಮಹಾರಾಜರ ಕಾಲದಲ್ಲೇ ಎಥೆನಾಲ್ ಉತ್ಪಾದನೆ ಆರಂಭವಾಗಿತ್ತು; ರಿಜ್ವಾನ್ ಅರ್ಷದ್ ವಿರುದ್ಧ ನಿರಾಣಿ ವಾಗ್ದಾಳಿ

November 18, 2026
ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

ಕರ್ನಾಟಕದಲ್ಲಿ 15ರಿಂದ 18 ಲಕ್ಷ ಅಕ್ರಮ ವಲಸಿಗರಿರುವ ಶಂಕೆ? ಈವರೆಗೆ 274 ಮಂದಿಯಷ್ಟೇ ಗಡೀಪಾರು!

November 18, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper