ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ...
ಬೆಂಗಳೂರು: ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡೋದು ಶತಸಿದ್ಧ, ಅಲ್ಪಾವಧಿಯ ವಿಸ್ತರಣೆಯೂ ಸಿಗಲಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಶಿವಕುಮಾರ್ ಆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದ ಮುಗ್ಧ ರೈತನೋರ್ವ ತಾನೇ ಕಷ್ಟಪಟ್ಟು ಬಿತ್ತಿ, ಬೆಳೆದು ಸಂರಕ್ಷಿಸಿದ ಹತ್ತಿ ಬೆಳೆಗೆ ತನ್ನ ಕೈಯಾರ ಕಳೆನಾಶಕ ಸಿಂಪಡಿಸಿ ಬೆಳೆ ಹಾಳು ಮಾಡಿಕೊಂಡ ಘಟನೆ ಜರುಗಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ಗದಗ-ಬೆಟಗೇರಿ ಅವಳಿ ನಗರದಾದ್ಯಂತ ಅಕ್ರಮ ಗಾಂಜಾ ಮಾರಾಟದ ಹಾವಳಿ ಹೆಚ್ಚಾಗಿತ್ತು. ಇದರಿಂದ ಯುವಕರು ಗಾಂಜಾ ಚಟಕ್ಕೆ ಮಾರುಹೋಗಿ ಅನೇಕ ಸಮಾಜದ್ರೋಹಿ ಕೆಲಸದಲ್ಲಿ ನಿರತರಾಗಿದ್ದರು. ಈ ಹಿನ್ನೆಲೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಆಧುನಿಕ ಸಮಾಜದಲ್ಲಿ ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಅಗತ್ಯ ಮಾಹಿತಿ ಹಾಗೂ ಆರ್ಥಿಕ ನೆರವನ್ನು ಪಡೆದು ಜವಾಬ್ದಾರಿಯುತ ಯಶಸ್ವಿ ಮಹಿಳೆಯಾಗಿ ಗುರುತಿಸಿಕೊಳ್ಳಬೇಕು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಾಗರಿಕರಿಗೆ ಆನ್ಲೈನ್ ಸೇವೆಗಳು ಒಂದೇ ಸೂರಿನಲ್ಲಿ ದೊರೆಯಬೇಕೆನ್ನುವ ಉದ್ದೇಶದಿಂದ ರಾಜ್ಯ ಸರಕಾರವು ಕರ್ನಾಟಕ ಒನ್ ಸೇವಾ ಕೇಂದ್ರವನ್ನು ಸ್ಥಾಪಿಸಿದೆ. ಈ ಕೇಂದ್ರವು ನಾಗರಿಕರಿಗೆ ವಿವಿಧ ಸರ್ಕಾರಿ ಮತ್ತು ಖಾಸಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಎಲ್ಲರಿಗೂ ವಿದ್ಯೆ ಮುಖ್ಯ. ವಿದ್ಯೆ ಇಲ್ಲದಿದ್ದರೆ ಜೀವನವೇ ಶೂನ್ಯ. ಕಾರಣ ಹಾಲುಮತ ಸಮಾಜ ಬಾಂಧವರು ಮಕ್ಕಳಿಗೆ ಶಿಕ್ಷಣ ದೊರಕಿಸಲು ಆದ್ಯತೆ ನೀಡಬೇಕು. ಹಾಲುಮತ ಸಮಾಜದಲ್ಲಿ ಸಾಕಷ್ಟು ವಿದ್ಯಾವಂತರಿದ್ದು, ಸಮಾಜಮುಖಿ...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಸರ್ಕಾರಿ ಬಸ್ಗಳಲ್ಲಿ ಶಾಲಾ ಮಕ್ಕಳಿಗೆ ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರು ಸಹಕಾರ ನೀಡುವುದು ಅತ್ಯಗತ್ಯ ಎಂದು ಹರಪನಹಳ್ಳಿ ಕ್ಷೇತ್ರದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ನಗರದ ಕೆಎಸ್ಆರ್ಟಿಸಿ ಬಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...