Browsing Tag

arrest

ಗ್ರಾಮೀಣ ಪೊಲೀಸರ ಕಾರ್ಯಾಚರಣೆ; ಇಸ್ಪೀಟು ಆಡುತ್ತಿದ್ದ ಎಂಟು ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಕಳಸಾಪೂರ—ಅಡವಿಸೋಮಾಪುರ ರಸ್ತೆಯಯಲ್ಲಿರುವ ಬೆಕ್ಕಿನಹಳ್ಳದಲ್ಲಿ ಜೂಜಾಟದಲ್ಲಿ ತೊಡಗಿದ್ದ 8 ಜನರಿಂದ 21,200ರೂ ವಶಕ್ಕೆ ಪಡೆದ ಘಟನೆ ನಡೆದಿದೆ. ಜೂಜಾಟದಲ್ಲಿ ತೊಡಗಿದ್ದ ಶಿವಮೂರ್ತೆಪ್ಪ ರಾಮಪ್ಪ ಅಣ್ಣಿಗೇರಿ, ದೇವಪ್ಪ…
Read More...

ಅಕ್ರಮ ಮದ್ಯ ಸಾಗಾಟ; ಆರೋಪಿ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ. ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಮಂಜುನಾಥ್ ನಿಂಗಪ್ಪ ಹೆಬಸೂರು ಎಂಬಾತ 3372 ರೂಪಾಯಿ ಮೌಲ್ಯದ ಮದ್ಯವನ್ನು ತನ್ನ ಗ್ರಾಮಕ್ಕೆ ಸಾಗಾಟ…
Read More...

ಡಿಸಿ ಆದೇಶ ಉಲ್ಲಂಘನೆ; ಮಾಂಸಾಹಾರಿ ಹೋಟೆಲ್ ಮೇಲೆ ಪೊಲೀಸರ ದಾಳಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದರು. ಆದರೆ…
Read More...

ಎಸಿಬಿ ಡಿವೈಎಸ್ಪಿ ಹೆಸರಿನಲ್ಲಿ ರೋಣ ತಹಸೀಲ್ದಾರ್‌ ಜಕ್ಕಣಗೌಡ್ರಗೆ ಬ್ಲಾಕ್ ಮೇಲ್; ನಾಲ್ವರು ಆರೋಪಿಗಳ ಬಂಧನ

ವಿಜಯಸಾಕ್ಷಿ ಸುದ್ದಿ, ಹಾಸನ/ಗದಗ: ಗದಗ ಜಿಲ್ಲೆಯ ರೋಣ ತಾಲ್ಲೂಕು ತಹಸೀಲ್ದಾರ ಜೆ.ಬಿ.ಜಕ್ಕನಗೌಡರ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಹೆಸರಿನಲ್ಲಿ ವಿವಿಧ ಇಲಾಖೆಯ ನೌಕರರಿಗೆ ದೂರವಾಣಿ ಕರೆ ಮಾಡಿ ಹಣ ಸಂದಾಯ ಮಾಡುವಂತೆ ವಂಚಿಸುತ್ತಿದ್ದ ಪ್ರಕರಣಕ್ಕೆ…
Read More...

10 ಲಕ್ಷ ರೂ. ಕಳ್ಳತನ ಪ್ರಕರಣ; ಲಕ್ಷ್ಮೇಶ್ವರ ಪೊಲೀಸರ ಬಲೆಗೆ ಬಿದ್ದ ಅಂತರ್ ಜಿಲ್ಲಾ ಖದೀಮರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಠಾಣೆಯ ಸಿಪಿಐ ವಿಕಾಸ ಲಮಾಣಿ ನೇತೃತ್ವದ ಪೊಲೀಸ್ ತಂಡ ಶನಿವಾರ ಅಂತರ್ ಜಿಲ್ಲಾ ಕಳ್ಳರ ಬಂಧನ ಮಾಡಿ ಬಂಧಿತರಿಂದ 5 ಲಕ್ಷ ನಗದು, ಬೈಕ್ ವಶಪಡಿಸಿಕೊಂಡಿದ್ದಾರೆ. ಕಳೆದ ಏ.8ರಂದು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿರುವ ಭಾರತೀಯ ಸ್ಟೇಟ್…
Read More...

ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ; ರೌಡಿಶೀಟರ್ ಗ್ಯಾಂಗ್ ಥಳಿತಕ್ಕೆ ಯುವಕ ಸಾವು

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಬಡ್ಡಿ ವ್ಯವಹಾರಸ್ಥರ ಅಟ್ಟಹಾಸಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಹೌದು, ಬಡ್ಡಿ ದಂಧೆಕೋರರರಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಮೃತ್ಯುಂಜಯ ಭರಮಗೌಡರ್ (26) ಚಿಕಿತ್ಸೆ…
Read More...

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಪ್ರಿಮೀಯರ್ ಲೀಗ್ ಆರಂಭಗೊಂಡಿದ್ದು, ಬೆಟ್ಟಿಂಗ್ ದಂಧೆ ಸದ್ದು ಮಾಡುತ್ತಿದೆ. ಜಿಲ್ಲೆಯ ಎಲ್ಲೆಂದರಲ್ಲಿ ಬೆಟ್ಟಿಂಗ್ ಮಾತುಗಳೇ ಕೇಳಿ ಬರುತ್ತಿವೆ. ಸುಲಭವಾಗಿ ಹಣ ಸಂಪಾದಿಸಲು ಜನ ಜೂಜಾಟಕ್ಕೆ ಇಳಿಯುತ್ತಿದ್ದಾರೆ. ಹೀಗೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ…
Read More...

ಲಕ್ಷ ಲಕ್ಷ ರೂ.ಗಳ ಅಂದರ್-ಬಾಹರ್! ಸರಕಾರಿ ನೌಕರ ಸೇರಿ 17ಜನರ ಬಂಧನ, ಮುಂಡರಗಿಯಲ್ಲಿ ಫಂಡ್ ರೇಡ್

ಫಂಡ್ ಎಬಿ ಅಡ್ಡೆ ಮೇಲೆ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಪೊಲೀಸರ ದಾಳಿ; 14 ಲಕ್ಷ ರೂ. ಜಪ್ತಿ, ಗದಗನ ಜೂಜುಕೋರರು ಪರಾರಿ? ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷ ಲಕ್ಷ ಹಣ ಪಟಕ್ಕಿಟ್ಟು ಅಂದರ್ ಬಾಹರ್ ಆಡುತ್ತಿದ್ದ ಓರ್ವ ಸರ್ಕಾರಿ ನೌಕರ…
Read More...

ಪೊಲೀಸರ ನಿದ್ದೆಗೆಡಸಿದ್ದ ಕಳ್ಳರ ಬಂಧನ; ಅಪಾರ ಪ್ರಮಾಣದ ಚಿನ್ನಾಭರಣ ವಶ

ವಿಜಯಸಾಕ್ಷಿ ಸುದ್ದಿ, ಹಿರೇಕೆರೂರ: ಕಳೆದ ಒಂದು ತಿಂಗಳಿಂದ ಹಿರೇಕೆರೂರ ಹಾಗೂ ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ, ಹಿರೇಕೆರೂರ ಪೊಲೀಸರ ನಿದ್ದೆಗೆಡಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಫೀಕ್ ನಜೀರಸಾಬ್…
Read More...

ನ್ಯಾಯ ಒದಗಿಸದ ಆರೋಪ; ಜನರ ಎದುರೇ ತಾಂಡಾದ ಮುಖಂಡನ ಕೊಲೆಗೈದು ಆರೋಪಿ ಠಾಣೆಗೆ ಶರಣು

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗಂಡ-ಹೆಂಡತಿ ಮಧ್ಯೆದ ಜಗಳ ನ್ಯಾಯ ಹೇಳಲು ಹೋದ ತಾಂಡಾದ ಮುಖಂಡನ ಕೊಲೆಯಲ್ಲಿ ಅಂತ್ಯಗೊಂಡಿರುವ ಧಾರುಣ ಘಟನೆ ಶುಕ್ರವಾರ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಕೊಲೆಗೀಡಾದ ತಾಂಡಾದ ಮುಖಂಡ ಹೌದು, ರಾಜೀ ಪಂಚಾಯತಿ ಮಾಡಿ ನನಗೆ ನ್ಯಾಯ…
Read More...