Browsing Tag

car

ಕಾರು ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು; ಗ್ರಾಮಸ್ಥರು, ಪೊಲೀಸರಿಂದ ಬಚಾವ್

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಹಲವೆಡೆ ಮುಂಗಾರುಪೂರ್ವ ಮಳೆಯ ಆರ್ಭಟ ಶುರುವಾಗಿದ್ದು, ಅವಾಂತರ ಸೃಷ್ಟಿಸುತ್ತಿದೆ. ಅಕಾಲಿಕ‌ ಮಳೆಗೆ ಮನೆಗಳು ನೆಲಕಚ್ಚುತ್ತಿದ್ದು, ಮರಗಳು ಧರೆಗುರುಳುತ್ತಿವೆ. ಅಲ್ಲದೆ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಅದರಂತೆ, ಜಿಲ್ಲೆಯ…
Read More...

ಲಾರಿಗೆ ಕಾರು ಡಿಕ್ಕಿ; ನಗರಸಭೆ ಉಪಾಧ್ಯಕ್ಷೆ ಪಾರು

ವಿಜಯಸಾಕ್ಷಿ ಸುದ್ದಿ, ಗದಗ: ವೇಗವಾಗಿ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಗರಸಭೆ ಉಪಾಧ್ಯಕ್ಷೆ, ಹಾಗೂ ಕಾರು ಚಾಲನೆ ಮಾಡುತ್ತಿದ್ದ ಪುತ್ರ ಗಾಯಗೊಂಡ ಘಟನೆ ತಾಲ್ಲೂಕಿನ ಹುಲಕೋಟಿ ಗ್ರಾಮದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ನಡೆದಿದೆ. …
Read More...

ಮರಕ್ಕೆ ಕಾರು ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು, ಇನ್ನೊಬ್ಬ ಗಂಭೀರ

ವಿಜಯಸಾಕ್ಷಿ ಸುದ್ದಿ, ರೋಣ: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನರೇಗಲ್ ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ಘಟಕದ ಬಳಿ ಶನಿವಾರ ನಡೆದಿದೆ. …
Read More...

ಕಾರು, ಟ್ರ್ಯಾಕ್ಟರ್ ಡಿಕ್ಕಿ; ರೋಣದ ಮೂವರ ಸಾವು,‌ ಇಬ್ಬರಿಗೆ ಗಾಯ

ವಿಜಯಸಾಕ್ಷಿ ಸುದ್ದಿ, ರೋಣ: ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ವಾಪಸ್ ಊರಿಗೆ ಬರುತ್ತಿದ್ದ ವೇಳೆ ಕಾರು ಮತ್ತು ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ಬಾದಾಮಿ ಬಳಿ ನಡೆದಿದೆ. …
Read More...

ಬೈಕ್’ಗೆ ಕಾರು ಡಿಕ್ಕಿ; ಗುತ್ತಿಗೆದಾರ ಸೇರಿ ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಗುತ್ತಿಗೆದಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಜೆಸಿಬಿ ಆಪರೇಟರ್ ಆಸ್ಪತ್ರೆಯಲ್ಲಿ ಮೃತಪಟ್ಟ ಗದಗ ತಾಲ್ಲೂಕಿನ ಹರ್ಲಾಪುರ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಗದಗ ತಾಲ್ಲೂಕಿನ…
Read More...

ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ವಿಜಯಸಾಕ್ಷಿ ಸುದ್ದಿ, ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ಬಳಿ ಎರಡು ಕಾರು ಮತ್ತು ಮೆಕ್ಕೆಜೋಳ ತುಂಬಿದ ಲಾರಿ ಮಧ್ಯೆ ಶನಿವಾರ ರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದು, ಇನ್ನೂ ಮೂವರ ಸ್ಥಿತಿ…
Read More...

ಬೆಟಗೇರಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಒಟ್ಟು 20,300 ರೂ ಮೌಲ್ಯದ 2300 ಗ್ರಾಂ ಗಾಂಜಾ ಹಾಗೂ 2.50 ಲಕ್ಷ ರೂ. ಬೆಲೆ ಬಾಳುವ ಸಿಪ್ಟ್ ಕಾರು(ಕೆಎ 05 ಎಎಫ್ 6723) ವಶಪಡಿಸಿಕೊಂಡಿದ್ದಾರೆ. ಕೊಪ್ಪಳ…
Read More...

ನಗರಸಭೆ ಬಿಜೆಪಿ ಸದಸ್ಯೆಯ ಕಾರು ಡಿಕ್ಕಿ; ಮಹಾಲಕ್ಷ್ಮಿ ದೇವಸ್ಥಾನ ಧ್ವಂಸ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಬೆಟಗೇರಿ ನಗರಸಭೆಗೆ ನೂತನವಾಗಿ ಆಯ್ಕೆಯಾಗಿರುವ 32ನೇ ವಾರ್ಡಿನ ಬಿಜೆಪಿ ಸದಸ್ಯೆಯ ಕಾರು ಡಿಕ್ಕಿ ಹೊಡೆದ ಪರಿಣಾಮ ದೇವಸ್ಥಾನ ಧ್ವಂಸಗೊಂಡಿರುವ ಘಟನೆ ಗುರುವಾರ ಮಧ್ಯೆರಾತ್ರಿ ಅವಳಿ ನಗರದ ಟಾಂಗಾಕೂಟ ಬಳಿ ನಡೆದಿದೆ. ಬಿಜೆಪಿ ಸದಸ್ಯೆ ಸುನಂದಾ ಪ್ರಕಾಶ್…
Read More...

ರಿಕ್ಷಾಗೆ ಕಾರು ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ವಿಜಯಸಾಕ್ಷಿ ಸುದ್ದಿ, ಗದಗ: ಗೂಡ್ಸ್ ರಿಕ್ಷಾಗೆ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಗದಗ-ಕಳಸಾಪೂರ ರಸ್ತೆಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟಿರುವ ರವಿ‌ ಶಿಂಧೆ (30)…
Read More...

ಸರ್ಕಾರಿ ಬಸ್, ಕಾರು ಮಧ್ಯೆ ಭೀಕರ ಅಪಘಾತ : ಶಾಸಕನ ಅಳಿಯ ಸೇರಿ ನಾಲ್ವರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ವಿಜಯಪುರ: ಕೆ ಎಸ್ ಆರ್ ಟಿಸಿ ಬಸ್ ಮತ್ತು ಫಾರ್ಚೂನರ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ವಿಜಯಪುರ ನಾಗಠಾಣ ಶಾಸಕರ ಅಳಿಯ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ತಾಲೂಕಿನ ಜುಮನಾಳ ಕ್ರಾಸ್ ಬಳಿ ನಡೆದಿದೆ. …
Read More...