Browsing Tag

Chitradurga

ಸರಣಿ ಅಪಘಾತ; ಗದಗನ ನಾಲ್ವರು ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು 10 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಹಿರಿಯೂರು ತಾಲೂಕಿನ ಹಾಲೂರು ಸಮೀಪ ನಡೆದಿದೆ. ಮೃತರೆಲ್ಲರೂ ಗದಗ ತಾಲೂಕಿನ ಹುಯಿಲಗೋಳ
Read More...

ಈರುಳ್ಳಿ ಮಾರಲು ಹೋದ ರೈತ ಸೇರಿ ನಾಲ್ವರ ಸಾವು!

-ಬೆಳ್ಳಂಬೆಳಗ್ಗೆ ಯಮರೂಪಿಯಾದ ಟ್ಯಾಂಕರ್ ವಿಜಯಸಾಕ್ಷಿ ಸುದ್ದಿ,ಗದಗ/ಕೊಪ್ಪಳ: ಈರುಳ್ಳಿ ಮಾರಲು ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿಯಿಂದ ಬೆಂಗಳೂರಿಗೆ ಹೊರಟಿದ್ದ ರೈತ ಸೇರಿದಂತೆ ನಾಲ್ವರ ಮೇಲೆ ಟ್ಯಾಂಕರ್ ಹರಿದು ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬ ಸಾವು-ಬದುಕಿನ ನಡುವೆ
Read More...

ಸಾರಿಗೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಗ್ಯಾಂಗ್ ಅರೆಸ್ಟ್

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ; ಸಾರಿಗೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 70 ಲಕ್ಷ ರೂ. ವಂಚಿಸಿದ್ದ ಗ್ಯಾಂಗ್ ವೊಂದನ್ನು ಹೊಸದುರ್ಗ ಪೊಲೀಸರು ಖೆಡ್ಡಾಗೆ ಬೀಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕಟನಕೇರಿ ಗ್ರಾಮದ ಮಹಮದ್ ಸಾಬ್ ಅಲ್ಲಾ ಸಾಬ್
Read More...

ಕೋಟೆನಾಡಲ್ಲಿ ಮಾಜಿ – ಹಾಲಿ ಸಿಎಂಗಳ ಮುನಿಸು?

ವೇದಿಕೆ ಹಂಚಿಕೊಂಡರೂ ಪರಸ್ಪರರತ್ತ ತಿರುಗಿ ನೋಡದ ಮಾಜಿ ಸಿಎಂ ಬಿಎಸ್ ವೈ, ಹಾಲಿ ಸಿಎಂ ಬೊಮ್ಮಾಯಿ ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ಗುರು ಶಿಷ್ಯರಂತಿದ್ದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೋಟೆನಾಡಲ್ಲಿ ನಡೆದ ಸಮಾರಂಭದಲ್ಲಿ ಒಂದೇ
Read More...

ತಾರಕಕ್ಕೇರಿದ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ವಿವಾದ

ನಿರ್ಮಾಪಕ ಎಂ.ಬಿ. ಬಾಬು ವಿರುದ್ಧ ಚಿತ್ರ ವಿತರಕ ಕೇಸ್ ದಾಖಲು ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ನಟ ಸುದೀಪ್ ನಟನೆಯ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ರಿಲೀಜ್ ವಿವಾದ ತಾರಕಕ್ಕೇರಿದ್ದು, ರಾಂ ಬಾಬು ಪ್ರೊಡಕ್ಷನ್ಸ್ ನಿರ್ಮಾಪಕ ಎಂ.ಬಿ. ಬಾಬು ವಿರುದ್ಧ ವಿತರಕ
Read More...

ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ತಮಟಕಲ್ಲ ಸಮೀಪ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ
Read More...

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ (34), ಶೈಲಮ್ಮ (29) ಆತ್ಮಹತ್ಯೆಗೆ ಶರಣಾದ ದಂಪತಿ. ನಿನ್ನೆ ಸಂಜೆ ಪತ್ನಿ ಶೈಲಮ್ಮ ಮನೆಯಲ್ಲಿ ನೇಣು
Read More...

ಮಧ್ಯವರ್ತಿಗಳು, ಏಜೆಂಟ್ ರನ್ನು ದೂರ ಇಟ್ಟಾಗ ಆರೋಪ ಮಾಡೋದು ಸಹಜ

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ಮಧ್ಯವರ್ತಿಗಳು, ಏಜೆಂಟ್ ರನ್ನು ದೂರ ಇಟ್ಟಾಗ, ಆರೋಪ ಮಾಡುವುದು ಸಹಜ. ಯಾವ ತನಿಖೆ ನಡೆಸಿದರೂ ಉತ್ತರ ನೀಡಲು ಸಿದ್ಧ ಎಂದು ಕಿಕ್ ಬ್ಯಾಕ್ ಆರೋಪಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಹಿರಿಯೂರು ನಗರಕ್ಕೆ ತೆರಳುವ ಮಾರ್ಗ ಮಧ್ಯೆ
Read More...

ಆ. 23 ರಿಂದ 9-12 ತರಗತಿಗಳು ಆರಂಭ

ಚಿತ್ರದುರ್ಗದಲ್ಲಿ ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ 23 ರಿಂದ 9 ರಿಂದ 12ನೇ ತರಗತಿಗಳು ಆರಂಭಕ್ಕೆ ಸರ್ಕಾರ ತೀರ್ಮಾನಿಸಿದೆ. 30 ರಂದು ಸಿಎಂ ಜೊತೆ ಸಭೆ ನಡೆಸಿ ಚರ್ಚಿಸಿ 1-8ನೇ ತರಗತಿಗಳ ಆರಂಭಿಸುವ ಬಗ್ಗೆ
Read More...

ಸಿದ್ದರಾಮಯ್ಯನವರಿಗೆ ಸಿಎಂ ಆಗುವ ಹಗಲು ಕನಸು; ಸಚಿವ ಶ್ರೀರಾಮುಲು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಈಗ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂದು ಸಚಿವ ಶ್ರೀರಾಮುಲು ಹೇಳಿದರು. ಶೀಘ್ರದಲ್ಲೇ ಸರ್ಕಾರ ಪತನಗೊಳ್ಳಲಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವ
Read More...