Browsing Tag

cmbommai

ನಾಳೆಯಿಂದ ಪ್ರಚಾರಕ್ಕೆ ಹೋಗುವೆ: ಸಿಎಂ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಮೈಸೂರು ನಾಳೆಯಿಂದ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು‌ ದಿನಗಳ‌ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಎರಡು‌ ದಿನ ಹಾನಗಲ್,
Read More...

ಸಿಎಂ ಕಾರ್ಯಕ್ರಮದಿಂದ ದೂರ ಉಳಿದ ಜಾರಕಿಹೊಳಿ ಬ್ರದರ್ಸ್

ವಿಜಯಸಾಕ್ಷಿ ಸುದ್ದಿ, ಬೆಳಗಾವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದರೂ ಜಾರಕಿಹೊಳಿ ಬ್ರದರ್ಸ್ ಮಾತ್ರ ಕಾಣಿಸಿಕೊಳ್ಳದೇ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಸ್ವಾಗತಕ್ಕೆ ಜಿಲ್ಲೆಯ ಹಲವು ಶಾಸಕರು ಉಪಸ್ಥಿತರಿದ್ದರು.
Read More...

ಮಾದರಿ ಕ್ಷೇತ್ರವಾಗಿಸುವ ಕನಸು ನನಸು ಮಾಡುವೆ: ಸಿಎಂ ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಹಾವೇರಿ ನಿಮ್ಮೆಲ್ಲರ ಸಹಕಾರ, ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಈ ಸ್ಥಾನ ಪಡೆಯಲು ನಿಮ್ಮ ಪಾತ್ರ ಪ್ರಮುಖವಿದೆ. ಈಡಿ ರಾಜ್ಯದ ಜವಾಬ್ದಾರಿ ನನಗಿದೆ. ಆದರೆ ಎಂದೂ ನನ್ನ ತವರು ಮನೆಯನ್ನು ಮರೆಯೋದಿಲ್ಲ. ಕ್ಷೇತ್ರದ ಸಮಗ್ರ
Read More...

ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಲವು ಅಮೃತ ಯೋಜನೆ ಘೋಷಣೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಳ್ಳಿಯಿಂದ ನಗರದವರೆಗೆ ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ಸವಿನೆನಪಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಅಮೃತ ಯೋಜನೆಗಳನ್ನು ಘೋಷಣೆ
Read More...

ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ; ಸಿಎಂ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೊನಾ ನಿರ್ವಹಣೆ ಕುರಿತಾಗಿ ತಜ್ಞರೊಂದಿಗೆ ಬೆಂಗಳೂರಿನಲ್ಲಿಂದು ನಡೆಸಿದ ಸಭೆಯ ಬಳಿಕ
Read More...

ಸಿಎಂ ಸ್ವಾಗತಕ್ಕೆ ಬಾರದ ಶಾಸಕ ರಾಮದಾಸ್

ವಿಜಯಸಾಕ್ಷಿ ಸುದ್ದಿ, ಮೈಸೂರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್.ಎ.ರಾಮದಾಸ್ ಸಿಎಂ ಜಿಲ್ಲೆಗೆ ಭೇಟಿ ನೀಡಿದರೂ ಭೇಟಿಯಾಗದೆ ಅಂತರ ಕಾಯ್ದುಕೊಂಡರು. ನಂತರ ನಡೆದ ಅಭಿನಂದನಾ ಸಮಾರಂಭ ಹಾಗೂ ಜಿಲ್ಲೆಯ ಕೋವಿಡ್ ನಿಯತ್ರಣ ಸಭೆಗೂ ಶಾಸಕ ರಾಮದಾಸ್ ಸುಳಿಯಲಿಲ್ಲ‌. ಸಂಪುಟದಲ್ಲಿ
Read More...

ಮೇಕೆದಾಟು; ಶೀಘ್ರವೇ ದೆಹಲಿಗೆ ತೆರಳಿ ಮನವರಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು ತಮಿಳುನಾಡಿನಲ್ಲಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತದೆ. ನೀರಿನ ರಾಜಕೀಯ ಮಾಡಿಯೇ ಹಲವರು ಅಧಿಕಾರಕ್ಕೆ ಬಂದಿದ್ದಾರೆ. ನದಿಯ ನೀರು ರೈತರಿಗೆ, ಜನರಿಗೆ ಅನುಕೂಲ ಆಗಬೇಕು. ನೀರಿನ ವಿಚಾರದಲ್ಲಿ ರಾಜಕಾರಣ ಮಾಡಬಾರದು‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read More...

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿಯಾದ ಬಳಿಕ ಮೈಸೂರಿಗೆ ಮೊದಲ ಭೇಟಿ ವಿಜಯಸಾಕ್ಷಿ ಸುದ್ದಿ, ಮೈಸೂರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೆ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಮೈಸೂರಿಗೆ ಭೇಟಿ ನೀಡಿದರು. ಬೆಳಿಗ್ಗೆ ಮೈಸೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಬೆಟ್ಟಕ್ಕೆ
Read More...

ನಾಳೆ ಸಚಿವರ ಪಟ್ಟಿ ಫೈನಲ್ ಪಕ್ಕಾ

ವಿಜಯಸಾಕ್ಷಿ ಸುದ್ದಿ, ನವದೆಹಲಿ ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಸಚಿವರ ಪಟ್ಟಿಯನ್ನು ಹೈಕಮಾಂಡ್ ಫೈನಲ್ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ರಾತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಎರಡು ಗಂಟೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ
Read More...