Browsing Tag

covid

ಮೂರಾರ್ಜಿ ವಸತಿ ಶಾಲೆ, ಶರಣ ಬಸವೇಶ್ವರ ಪ್ರೌಢಶಾಲೆಯಲ್ಲಿ ಕೊರೊನಾ ಮಹಾಸ್ಫೋಟ: 80 ಮಕ್ಕಳು ಸೇರಿ 289 ಜನರಿಗೆ ಕೋವಿಡ್…

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದ ಒಂದು ವಾರದಿಂದ ನೂರರ ಗಡಿ ದಾಟಿದ್ದ ಕೊರೊನಾ ಸೋಂಕು ಮುನ್ನೂರರ ಗಡಿಯತ್ತ ದಾಪುಗಾಲು ಇಡುತ್ತಿದೆ. ಗುರುವಾರ ಒಂದೇ ದಿನ 80 ಮಕ್ಕಳು ಸೇರಿದಂತೆ 289 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 955ಕ್ಕೆ…
Read More...

ಶಾಲೆಗೆ ಬಾರದ ಮಕ್ಕಳಿಗೆ ಆನ್‌ಲೈನ್‌ ತರಗತಿ; ಪರಿಸ್ಥಿತಿಗೆ ತಕ್ಕಂತೆ ಶಾಲೆಗೆ ರಜೆ

ವಿಡಿಯೋ ಸಂವಾದ ಮೂಲಕ ತಜ್ಞರ ಸಲಹಾ ಸಮಿತಿ ಸಭೆ*ಪರಿಸ್ಥಿತಿಗನಗುಣವಾಗಿ ಶಾಲೆ ರಜೆ ಕುರಿತು ಸಲಹಾ ಸಮಿತಿಯ ನಿರ್ಧಾರ ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಮಕ್ಕಳಲ್ಲಿ ಸೋಂಕು ದೃಢವಾದಲ್ಲಿ ಆ ಶಾಲೆಯನ್ನು ಒಂದು ಘಟಕವನ್ನಾಗಿ ಪರಿಗಣಿಸಿ ಪರಿಸ್ಥಿತಿಗೆ ಅನುಸಾರವಾಗಿ ರಜೆ ನೀಡಲಾಗುತ್ತಿದೆ.…
Read More...

ಮೂರನೇ ದಿನವೂ ನೂರರ ಗಡಿ ದಾಟಿದ ಸೋಂಕು; 19 ಮಕ್ಕಳು ಸೇರಿ 117 ಜನರಿಗೆ ಕೋವಿಡ್

ವಿಜಯಸಾಕ್ಷಿ ಸುದ್ದಿ, ಗದಗ: ಸತತ ಮೂರು ದಿನಗಳಿಂದ 100+ ಸೋಂಕಿನ‌ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಮೂರೇ ದಿನದಲ್ಲಿ 361 ಜನರಲ್ಲಿ ಸೋಂಕು ಪತ್ತೆಯಾಗಿದೆ. ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ.…
Read More...

ರಾಜೇಶ್ವರಿ ಶಾಲೆಯ ಮೂವರು ಶಿಕ್ಷಕರು, ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಜ.19ರವರೆಗೆ ಶಾಲೆ ಬಂದ್!

ವಿಜಯಸಾಕ್ಷಿ ಸುದ್ದಿ, ಗದಗ: ತಾಲ್ಲೂಕಿನ ಹುಲಕೋಟಿ ಗ್ರಾಮದ ಪ್ರತಿಷ್ಠಿತ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯ ಓರ್ವ ಶಿಕ್ಷಕ, ಇಬ್ಬರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಸಲಹೆ ಮೇರೆಗೆ ಜ.19 ರವರೆಗೆ…
Read More...

ಬುಧವಾರ ಒಂದೇ ದಿನ 43 ಜನರಿಗೆ ಸೋಂಕು; ಶತಕ ದಾಟಿದ ಸೋಂಕಿತರು, ಸಂಪೂರ್ಣ ಅಪ್ಡೇಟ್

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ಹೆಚ್ಚಳವಾಗುತ್ತಿದ್ದು, ಪಾಸಿಟಿವಿಟಿ ದರ 1.22%ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸೋಮವಾರ 16, ಮಂಗಳವಾರ 21, ಇವತ್ತು ಬುಧವಾರ 43 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ…
Read More...

ಗದಗ ಜಿಲ್ಲೆಯಲ್ಲೂ ಶಾಲೆ ಬಂದ್ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಿ; ಎಚ್ ಕೆ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: 'ಜಿಲ್ಲೆಯಾದ್ಯಂತ ಶಾಲೆಗಳ ಬಂದ್ ಬಗ್ಗೆ ಜಿಲ್ಲಾಡಳಿತದವರು ತಜ್ಞರನ್ನು ಕರೆದು ತಜ್ಞರ ವರದಿ, ಶಿಫಾರಸ್ಸಿನಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬಾರದು' ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು. ಗದಗ ತಾಲ್ಲೂಕಿನ…
Read More...

ಜ.13ಕ್ಕೆ ಮೋದಿ ಮಹತ್ವದ ಸಭೆ; ದೇಶದಲ್ಲಿ ‌ಮತ್ತೆ ಟಫ್ ರೂಲ್ಸ್ ಜಾರಿ ಆಗುತ್ತಾ?

ವಿಜಯಸಾಕ್ಷಿ ಸುದ್ದಿ, ನವದೆಹಲಿ: ದೇಶದಾದ್ಯಂತ ಕೊರೊನಾ ರೂಪಾಂತರಿ ಡೆಲ್ಟಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಜ.13 ರಂದು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಡಿಯೋ…
Read More...

ಗದಗ ಜಿಲ್ಲೆಯಲ್ಲಿ ಜ.19ರವರೆಗೆ ನೈಟ್ ಕರ್ಪ್ಯೂ; ಶುಕ್ರವಾರದಿಂದ ವೀಕೆಂಡ್ ಕರ್ಪ್ಯೂ; ಡಿಸಿ

ಧರಣಿ, ರ‌್ಯಾಲಿ ಮತ್ತು ಮುಷ್ಕರ ನಿರ್ಬಂಧ.... ಕೋವಿಡ್ ಲಸಿಕೆ ಕಡ್ಡಾಯ ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನಿಂದ ರಾತ್ರಿ 10 ರಿಂದ ಜ.19ರ ಬೆಳಗ್ಗೆ 5ರವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ (ಜ.6)ದಿಂದ ರಾತ್ರಿ 10 ರಿಂದ ಸೋಮವಾರ ಬೆಳಗಿನ 5 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ…
Read More...

ನಾಳೆಯಿಂದ ಗದಗ ಜಿಲ್ಲೆಯ 55,880 ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ 15-18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಾಳೆಯಿಂದ(ಜ.3) ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು, ಸೋಮವಾರ ಲಸಿಕಾಕರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 55,880 ಜನ…
Read More...

ಜಿಲ್ಲೆಯಾದ್ಯಂತ ಜ.3ರಿಂದ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಜನವರಿ 3ರಿಂದ ಶಾಲಾ-ಕಾಲೇಜುಗಳಲ್ಲಿ ಹಾಗೂ ಕ್ಷೇತ್ರ ಮಟ್ಟದಲ್ಲಿ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುವುದು. 01 ಜನವರಿ 2007ರ ಮುಂಚಿತವಾಗಿ ಜನಿಸಿದ ಮಕ್ಕಳಿಗೆ ಈ ಲಸಿಕೆ ಹಾಕಲಾಗುವುದು. ಹೀಗಾಗಿ ಆಧಾರ ಕಾರ್ಡ್, ಸರ್ಕಾರ…
Read More...