Browsing Tag

Dc

ಶುಕ್ರವಾರ ಶತಕ ದಾಟಿದ ಸೋಂಕು; ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 110 ಜನರಿಗೆ ಕೊರೊನಾ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಶುಕ್ರವಾರ ಒಂದೇ ದಿನ ಹೊಸದಾಗಿ ದಾಖಲೆಯ ಬರೋಬ್ಬರಿ 110 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 110 ಸೋಂಕಿತರ ಪೈಕಿ ಏಳು ಜನ ಶಿಕ್ಷಕರಿಗೆ, ಏಳು ಜನ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಆತಂಕ ಸೃಷ್ಟಿಸಿದೆ. …
Read More...

ಜ. 24 ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ ಕುರಿತು ಉಪವಿಭಾಗಧಿಕಾರಿ ರಾಯಪ್ಪ ಹುಣಸಗಿ ಮಾಹಿತಿ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್…
Read More...

ಗದಗ ಜಿಲ್ಲೆಯಲ್ಲೂ ಶಾಲೆ ಬಂದ್ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಿ; ಎಚ್ ಕೆ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: 'ಜಿಲ್ಲೆಯಾದ್ಯಂತ ಶಾಲೆಗಳ ಬಂದ್ ಬಗ್ಗೆ ಜಿಲ್ಲಾಡಳಿತದವರು ತಜ್ಞರನ್ನು ಕರೆದು ತಜ್ಞರ ವರದಿ, ಶಿಫಾರಸ್ಸಿನಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬಾರದು' ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು. ಗದಗ ತಾಲ್ಲೂಕಿನ…
Read More...

ಜಿಲ್ಲೆಯಲ್ಲಿ ಸೋಮವಾರದವರೆಗೂ ವೀಕೆಂಡ್ ಕರ್ಪ್ಯೂ; ಹಲವೆಡೆ ಚೆಕ್‌ಪೋಸ್ಟ್, ಎಂದಿನಂತೆ ಬಸ್ ಸಂಚಾರ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ ಇತರೆ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ರಾತ್ರಿ ಹಾಗೂ ವಾರಾಂತ್ಯದ ಕರ್ಪ್ಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ…
Read More...

ನಾಳೆಯಿಂದ ಗದಗ ಜಿಲ್ಲೆಯ 55,880 ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ 15-18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಾಳೆಯಿಂದ(ಜ.3) ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು, ಸೋಮವಾರ ಲಸಿಕಾಕರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 55,880 ಜನ…
Read More...

ಜಿಲ್ಲೆಯಲ್ಲಿ ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ: ಜಿಲ್ಲಾಡಳಿತ ಕಟ್ಟೆಚ್ಚರ

ವಿಜಯಸಾಕ್ಷಿ ಸುದ್ದಿ, ಗದಗ: ‘ದೇಶದಲ್ಲಿ ಓಮಿಕ್ರಾನ್ ರೂಪಾಂತರ ಪ್ರಕರಣಗಳಲ್ಲಿ ಸ್ಥಿತವಾದ ಏರಿಕೆ ಕಂಡು ಬಂದಿದ್ದು, ರಾಜ್ಯದಲ್ಲಿ ಪ್ರಸರಣದ ಸರಪಳಿ ಮುರಿಯುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದನ್ವಯ ಇಂದಿನಿಂದ (ಡಿ.28) ಜ.7ರವರೆಗೆ ರಾತ್ರಿ 10 ರಿಂದ ಬೆ.5ರವರೆಗೆ ಜಿಲ್ಲೆಯಲ್ಲಿ ರಾತ್ರಿ…
Read More...

ಮತ್ತೆ 116 ವಿದ್ಯಾರ್ಥಿಗಳಿಗೆ ಸೋಂಕು; ಪಾಲಕರಲ್ಲೂ ಕೊರೊನಾ ಆತಂಕ!

ನ.17 ರ ಕಾರ್ಯಕ್ರಮದಲ್ಲಿ ಭಾಗಿಯಾದವರೆಲ್ಲರ ತಪಾಸಣೆಗೆ ಸೂಚನೆ ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಇದರಿಂದಾಗಿ 182…
Read More...

ಇಂದು ಗದಗ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ : ಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ಮಕ್ಕಳ ಸುರಕ್ಷತೆ ಹಾಗೂ ಮುಂಜಾಗ್ರತೆ ಹಿತದೃಷ್ಟಿಯಿಂದ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು…
Read More...

ಏಳು ತಿಂಗಳಾದರೂ ಸಭೆ ನಡೆಸದ ಶಾಸಕ ರಾಮಣ್ಣ ಲಮಾಣಿ; ಅಧಿಕಾರಿಗಳಿಗೆ ಸಭೆಗಳಂದ್ರೆ ಆಲಸ್ಯ!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ; ಶಿರಹಟ್ಟಿ ಮೀಸಲು ಮತಕ್ಷೇತ್ರಕ್ಕೆ ಸರ್ಕಾರದಿಂದ ವಿವಿಧ ಇಲಾಖೆಗಳ ಮೂಲಕ ಹಲವಾರು ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಆದರೆ ಇವುಗಳ ಪ್ರಗತಿ ನಡೆಸುವುದಕ್ಕಾಗಿ ತಾಲೂಕು ಪಂಚಾಯಿತಿಯಲ್ಲಿ ಆಗಾಗ್ಗೆ ನಡೆಯಬೇಕಿದ್ದ ಪ್ರಗತಿ ಪರಿಶೀಲನಾ ಸಭೆಗೆ ತಾಲೂಕು ಮಟ್ಟದ…
Read More...

ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಿದರೆ ಹುಷಾರ್!! ಸರಕಾರಿ ವೈದ್ಯರಿಗೆ ಡಿಸಿ ಖಡಕ್ ಎಚ್ಚರಿಕೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಕೊಪ್ಪಳ ಜಿಲ್ಲಾಸ್ಪತ್ರೆ ಮತ್ತು ಇನ್ನಿತರ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳು ಲಭ್ಯವಿದ್ದರೂ ಸರ್ಕಾರಿ ವೈದ್ಯಾಧಿಕಾರಿಗಳು ರೋಗಿಗಳನ್ನು ಖಾಸಗಿ…
Read More...