Browsing Tag

dharawad

ಸಿಡಿಲಿನ ಹೊಡೆತಕ್ಕೆ ಕುರಿಗಾಹಿ ಬಲಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಕುಂದಗೋಳ: ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟಘಟನೆ ತಾಲೂಕಿನ ಹಿರೇಹರಕುಣಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ಕುರಿಗಾಹಿ ದೇವೆಂದ್ರ ಮುದುಕಪ್ಪ ಮಚಿನಹಳ್ಳಿ ವಯಸ್ಸು (19) ಎಂದು ತಿಳಿದು ಬಂದಿದ್ದು. ಎಂದಿನಂತೆ ಕುರಿ ಕಾಯಲು ಹೋದಾಗ ಸಿಡಿಲು…
Read More...

ಗದಗ ಜಿಲ್ಲಾ ಪಂಚಾಯತಿ ಸಿಇಒ ಭರತ್ ವರ್ಗಾವಣೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಭರತ್ ಎಸ್. ಅವರನ್ನು ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಡಾ.ಸುಶೀಲಾ ಬಿ. ಅವರನ್ನು ತಕ್ಷಣ ಜಾರಿಗೆ ಬರುವಂತೆ ಗದಗ ಜಿಪಂ ಸಿಇಒ ಆಗಿ…
Read More...

ಮೂರು ದಿನ ಎಸ್‌ಡಿಎಂ ಓಪಿಡಿ , ಸುತ್ತಲಿನ ಶಾಲಾ- ಕಾಲೇಜ್‌ಗೆ ರಜೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದ್ದು. ಬುಧವಾರ ಡಿಸೆಂಬರ್ 1 ರವರೆಗೆ ಎಸ್‌ಡಿಎಂ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ. …
Read More...

ಮೂರೇ ದಿನದಲ್ಲಿ ವಿದ್ಯಾರ್ಥಿಗಳು, ವೈದ್ಯರೂ ಸೇರಿ 281 ಜನರಿಗೆ ಸೋಂಕು; ರೂಪಾಂತರಿ ವೈರಸ್ ಶಂಕೆ

ಎಸ್ ಡಿ ಎಂ ಹೊಸ 77 ಕೋವಿಡ್ ಪ್ರಕರಣಗಳು ದೃಢ ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ. ಕಳೆದ…
Read More...

ಧಾರವಾಡ; ಸಂಜೆಯಿಂದ ವಾರಾಂತ್ಯ ಕರ್ಫ್ಯೂ, ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ

ವಿಜಯಸಾಕ್ಷಿ ಸುದ್ದಿ, ಧಾರವಾಡ ಇಂದು ಜೂನ್ 25 ಶುಕ್ರವಾರ ಸಂಜೆ 7 ಗಂಟೆಯಿಂದ ಜೂನ್ 28 ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜೂನ್ 20 ರಂದು ಹೊರಡಿಸಿದ ಆದೇಶದ ಅನುಬಂಧ…
Read More...

ಹು-ಧಾ ಪಾಲಿಕೆ ಚುನಾವಣೆ ಹೊಸ ಅಲೆ ಸೃಷ್ಟಿಸಲು ಸಿದ್ಧ:ಆಮ್ ಆದ್ಮಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ ರಾಜ್ಯ ರಾಜಕಾರಣದಲ್ಲಿ ಆಮ್ ಆದ್ಮಿ ಪಕ್ಷವು ಹೊಸ ಸಂಚಲನ ಸೃಷ್ಟಿಸುವ ಉದ್ದೇಶದಿಂದ ಈ ಭಾರಿ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೇವಾ ಮನೋಭಾವವುಳ್ಳ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಕೆಲಸವನ್ನು ಅರವಿಂದ ಕೇಜ್ರಿವಾಲ್ ನಿರ್ದೇಶನದ ಮೇರೆಗೆ…
Read More...

ಬೆಲೆ ಏರಿಕೆ ನಿರ್ಧಾರ ಖಂಡಿಸಿ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ ಜೂ.24-ಇಂಧನ ಬೆಲೆ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಗಾಯದ ಮೇಲೆ ಬರೆ ಎಳೆಯುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಜೈ ಭೀಮ ಯುವ ಶಕ್ತಿ ಸೇನಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ…
Read More...

ಕಾಂಗ್ರೆಸ್ಸಿನ ಹಣೆಬರಹವೇ ಇಷ್ಟು; ಸಚಿವ ಶೆಟ್ಟರ್

ವಿಜಯಸಾಕ್ಷಿ ಸುದ್ದಿ, ಧಾರವಾಡ ಮುಂದೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯನವರು ಕೈ ಎತ್ತಿ ಹಿಡಿದಿದ್ದರು. ಆದರೆ, ಈಗ ಅವರೇ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಕಿತ್ತಾಡುತ್ತಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್‌ನವರಿಗೆ ಅಧಿಕಾರದ…
Read More...

ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಯೋಗ ಸಹಕಾರಿ; ಶೆಟ್ಟರ್

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಯೋಗ ಸಹಕಾರಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾಗಿದ್ದ…
Read More...

ಸತತ 50 ದಿನಗಳ ಬಳಿಕ ರಸ್ತೆಗಿಳಿದ NWKRTC ಬಸ್

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರ ಬೇಡಿಕೆ ಹಾಗೂ ಆದ್ಯತೆ ಮೇರೆಗೆ ಪುನಃ ಬಸ್ ಸಂಚಾರ ಆರಂಭ ಮಾಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಬಸ್ ಗಳು ಕಾರ್ಯಾಚರಣೆ ಮಾಡಲಿದ್ದು, ಮೈಸೂರು ಜಿಲ್ಲೆ ಹೊರತು ಪಡಿಸಿ ರಾಜ್ಯದ ವಿವಿಧ ಜಿಲ್ಲೆಗಳಿಗೆ…
Read More...