Browsing Tag

Driver

ಆಟೋ ಪಲ್ಟಿ; ಚಾಲಕ ಸ್ಥಳದಲ್ಲಿಯೇ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ವೃದ್ದೆಯೊಬ್ಬಳಿಗೆ ಗಂಭೀರ ಗಾಯವಾದ ಘಟನೆ ತಾಲ್ಲೂಕಿನ ಗುಡಿಸಾಗರ ಕ್ರಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ. ನವಲಗುಂದ ತಾಲ್ಲೂಕಿನ ಯಮನೂರ ಚಾಂಗದೇವನ…
Read More...

ನಾಲ್ಕು ವರ್ಷದ ಮಗುವಿನ ತಲೆಯ ಮೇಲೆ ಕಾರು ಚಲಾಯಿಸಿದ ಸರ್ಕಾರಿ ಆಸ್ಪತ್ರೆ ಚಾಲಕ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ ಕಾರು ಹರಿದು ನಾಲ್ಕು ವರ್ಷದ ಮಗು ಮೃತಪಟ್ಟಿದ್ದು, ಗರ್ಭಿಣಿ ತಾಯಿ ಗಂಭೀರ ಗಾಯಗೊಂಡ ಘಟನೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜರುಗಿದೆ. ಹರಪನಹಳ್ಳಿ ತಾಲೂಕಿನ ಪಟ್ಟಣಕುಂಚೂರು ಗ್ರಾಮದ ಹನುಮಂತ (4) ಮೃತ ಮಗು. ಗರ್ಭಿಣಿ ರೂಪ (26) ಗಾಯಗೊಂಡಿದ್ದು,…
Read More...

ಟಿಪ್ಪರಗೆ ವಿದ್ಯುತ್ ಸ್ಪರ್ಶ; ಚಾಲಕ ಸಾವು

ವಿಜಯಸಾಕ್ಷಿ ಸುದ್ದಿ, ಗದಗ ಟಿಪ್ಪರ ಮೂಲಕ ವೇಸ್ಟೇಜ್ ಕಟಿಂಗ್ ಡಾಂಬರನ್ನು ಅನಲೋಡ ಮಾಡುವಾಗ ವಿದ್ಯುತ್ ಸ್ಪರ್ಶವಾಗಿ ಚಾಲಕ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹಳೆ ರಸ್ತೆಯ ಡಾಂಬರನ್ನು ಕಿತ್ತು ಟಿಪ್ಪರ ಮೂಲಕ ಮಲಪ್ರಭಾ ನದಿಗೆ ಹೋಗುವ…
Read More...

ಅಧಿಕಾರಿಯನ್ನೇ ಬಿಟ್ಟು ವಸೂಲಿಗೆ ನಿಂತ ಆರ್ ಟಿಓ ಚಾಲಕ

ವಿಜಯಸಾಕ್ಷಿ ಸುದ್ದಿ, ಮಂಡ್ಯ ಮೇಲಧಿಕಾರಿ ಇಲ್ಲದೆಯೇ ಆರ್ ಟಿಓ ಚಾಲಕನೋರ್ವ ರಸ್ತೆ ಬದಿ ಇಲಾಖೆ ಜೀಪ್ ನಿಲ್ಲಿಸಿಕೊಂಡು ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡಲು ಹೋಗಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ…
Read More...

ಪೊಲೀಸರ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಆಟೋ ಚಾಲಕನ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಆಟೋ ಚಾಲಕನೊಬ್ಬನನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ. ಬೆಟಗೇರಿಯ ಗಣೇಶ್ ನಗರ ನಿವಾಸಿ, ಆಟೋ ಚಾಲಕ ಮಾರುತಿ ಶೇಖಪ್ಪ ಕಾಳೆ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಗಾಂಜಾ ಸಂಗ್ರ ಸಂಗ್ರಹಿಸಿದ್ದ. ಈ…
Read More...

ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ದರ್ಪ

ವಿಜಯಸಾಕ್ಷಿ ಸುದ್ದಿ, ಗದಗ ಯಾರನ್ನೋ‌ ಮೆಚ್ಚಿಸಲು ಹೋಗಿ ಸಂಚಾರಿ ಪೊಲೀಸರೊಬ್ಬರು ಬಡಪಾಯಿ ಆಟೋ ಡ್ರೈವರ್ ಮೇಲೆ ದರ್ಪ ಮೆರೆದ ಘಟನೆ ಗದಗನ ನಗರದಲ್ಲಿ ನಡೆದಿದೆ. ಇಲ್ಲಿನ ಹತ್ತಿಕಾಳ ಕೂಟ (ಬಸವೇಶ್ವರ ಸರ್ಕಲ್) ಬಳಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಟ್ರಾಫಿಕ್ ಹೆಡ್ ಕಾನಸ್ಟೇಬಲ್…
Read More...

ಕಾರಿಗೆ ಡಿಕ್ಕಿ ಹೊಡೆದ ಅಂಬ್ಯುಲೆನ್ಸ್; ಅಂಬ್ಯುಲೆನ್ಸ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ!

ವಿಜಯಸಾಕ್ಷಿ ಸುದ್ದಿ, ಗದಗ ಕುಡಿತದ ಅಮಲಿನಲ್ಲಿ ಅಂಬ್ಯುಲೆನ್ಸ್ ಚಾಲನೆ ಮಾಡಿ ಕಾರಿಗೆ ಡಿಕ್ಕಿ ಹೊಡೆಸಿದ ಚಾಲಕನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗದಗ ನಗರದ ಮಲ್ಲಸಮುದ್ರ ಬಳಿ ನಡೆದಿದೆ.ಘಟನೆಯಲ್ಲಿ ಕಾರು ಚಾಲಕ ಗೋವಿಂದಪ್ಪ ಲಮಾಣಿಗೆ ಗಂಭೀರ ಗಾಯವಾಗಿದೆ. ಶಿರಹಟ್ಟಿ ಕಡೆಗೆ…
Read More...

ಮರಿ ಪುಢಾರಿಯ ಧಮ್ಕಿ; ಪೊಲೀಸರ ಮೊರೆ ಹೋದ ಆಟೋ ಚಾಲಕರು!

ವಿಜಯಸಾಕ್ಷಿ ಸುದ್ದಿ, ಗದಗ ಕೊರೊನಾ ಲಾಕ್ ಡೌನ್‌ ಜನರ ಬದುಕನ್ನೇ ಮೂರಾಬಟ್ಟೆ ಮಾಡಿದೆ. ಎರಡು ತಿಂಗಳ ಕಾಲ ಎಲ್ಲವೂ ಲಾಕ್ ಆದ ಪರಿಣಾಮ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಸಂಕಷ್ಟದ ಜೀವನ ನಡೆಸಬೇಕಾಯಿತು. ಲಾಕ್ ಡೌನ್ ಸಡಿಲಗೊಂಡ ಬಳಿಕ ಜೀವನದ ಬಂಡಿ‌ ನಿಧಾನವಾಗಿ ಹಳಿಗೆ ಮರಳುತ್ತಿದೆ. ಜನ…
Read More...

ಕಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಇಂಜಿನ್ ಆಯತಪ್ಪಿ ಚಾಲಕ ಸಾವು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ಕಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಇಂಜಿನ್ ಆಯತಪ್ಪಿ ಟ್ರಾಲಿಗೆ ಟಿಕ್ಕಿ ಆದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ ಕೃಷಿ ಭೂಮಿಯಲ್ಲಿ ಸಿಲುಕಿ ಒದ್ದಾಡಿದ ಸಚಿವರು! …
Read More...

ಕೋವಿಡ್ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವು!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಲ್ಲಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಆದರೆ, ಆ ಯುವತಿ ಚಿಕಿತ್ಸೆ ಫಲಕಾರಿಯಾಗದೆ…
Read More...