Browsing Tag

election

ನಗರಸಭೆ ಗದ್ದುಗೇರಲು ಕಾಂಗ್ರೆಸ್ ಹಠ?: ಕೈ ನಾಯಕರ ಆಟಕ್ಕೆ ಬೆಚ್ಚಿಬಿದ್ದ ಬಿಜೆಪಿ!

*ನಾಲ್ವರ ವಿಳಾಸ ವರ್ಗಾವಣೆಗೆ ಅರ್ಜಿ ಸಲ್ಲಿಕೆ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ, ಚಿತ್ರದುರ್ಗ ಮೂಲದ ವಿಧಾನ ಪರಿಷತ್ ಸದಸ್ಯ ಮೋಹನ್ ಕುಮಾರ ಕೊಂಡಜ್ಜಿ ಅವರ ವಾಸಸ್ಥಳ ಬದಲಾವಣೆಗೆ ಕಾಂಗ್ರೆಸ್
Read More...

ನಗರಸಭೆ ಚುನಾವಣೆಯ ದ್ವೇಷ: ರಿಯಲ್ ಎಸ್ಟೇಟ್ ಉದ್ಯಮಿ ಥಳಿಸಿದ ಪಕ್ಷೇತರ ಅಭ್ಯರ್ಥಿ ಸಂಬಂಧಿಕರು!

ವಿಜಯಸಾಕ್ಷಿ ಸುದ್ದಿ, ಗದಗ: ಚುನಾವಣೆ ಮುಗಿದರೂ ಚುನಾವಣೆಯ ದ್ವೇಷ ಮುಕ್ತಾಯಗೊಳ್ಳುವುದಿಲ್ಲ. ಎಲೆಕ್ಷನ್ ಹಗೆ ಬೂದಿ‌ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲೆ ಇರುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳೆದ ಡಿಸೆಂಬರ್ ನಲ್ಲಿ‌ ನಡೆದ ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಸೋಲಿಗೆ ಕಾರಣ
Read More...

‘ಕೈ ಕಸರತ್ತಿಗೆ ಮುದುಡುತ್ತಾ ‘ಕಮಲ? ನಾಲ್ವರು ಬಿಜೆಪಿ ಸದಸ್ಯರಿಗೆ ಕಾಂಗ್ರೆಸ್ ಗಾಳ?

ಜ. 24ರಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಜ. 24ರಂದು ಮೂಹೂರ್ತ ನಿಗದಿಯಾಗಿದ್ದು, ಚುನಾವಣೆಗೆ ಇನ್ನೂ 9 ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಚದುರಂಗದಾಟ
Read More...

ಜ. 24 ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ ಕುರಿತು ಉಪವಿಭಾಗಧಿಕಾರಿ ರಾಯಪ್ಪ ಹುಣಸಗಿ ಮಾಹಿತಿ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್
Read More...

ಸೋಮವಾರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಾಧ್ಯತೆ; ಸೋತವ್ರು, ಗೆದ್ದವ್ರಿಗೆ ಬಿಜೆಪಿಯಿಂದ ಪ್ರವಾಸ ಭಾಗ್ಯ!

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ನಡೆದ ಗದಗ -ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಸದಸ್ಯರು, ಪರಾಜಿತಗೊಂಡ ಅಭ್ಯರ್ಥಿಗಳು ಹಾಗೂ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಓಡಾಡಿ ಕೆಲಸ ಮಾಡಿದ ಮುಖಂಡರು, ಕಾರ್ಯಕರ್ತರಿಗೆ ಪ್ರವಾಸ ಭಾಗ್ಯ
Read More...

ಉಷಾ ದಾಸರ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ? ಮತ್ತೊಮ್ಮೆ ಅಧಿಕಾರ ಹಿಡಿಯಲು ‘ಆಪರೇಷನ್’ಗೆ ಮುಂದಾಗುತ್ತಾ…

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿರುವ ಬೆನ್ನಲ್ಲೇ ಸ್ಥಳೀಯ ಸಂಸ್ಥೆಯ ಸಿಂಹಾಸನಾಧೀಶ ಯಾರಾಗುತ್ತಾರೆಂಬ ಚರ್ಚೆ ಶುರುವಾಗಿದೆ. ಈಗಾಗಲೇ 18 ಸ್ಥಾನ ಗೆದ್ದಿರುವ ಬಿಜೆಪಿ ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬೇಕಾಗಿರುವ ಸ್ಪಷ್ಟ ಬಹುಮತ
Read More...

ನಗರಸಭೆ ಚುನಾವಣೆ ಫಲಿತಾಂಶ; ಏಳರಲ್ಲಿ ಪಕ್ಷೇತರರ ಪ್ರಾಬಲ್ಯ, ಎರಡರಲ್ಲಿ ಗೆಲುವು

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಅವಳಿ ನಗರದ 35 ವಾರ್ಡ್‌ಗಳಲ್ಲಿ ಒಟ್ಟು 51 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇವರಲ್ಲಿ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅದರಂತೆ, ಏಳು ವಾರ್ಡ್‌ಗಳಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ
Read More...

ನಗರಸಭೆ ಚುನಾವಣೆ ಫಲಿತಾಂಶ; ಗೆದ್ದ ಅಭ್ಯರ್ಥಿಗಳು ಪಡೆದ ಮತಗಳ ಸಂಪೂರ್ಣ ಅಪ್ಡೇಟ್

ವಿಜಯಸಾಕ್ಷಿ ಸುದ್ದಿ, ಗದಗ; ಗದಗ ಬೆಟಗೇರಿ ನಗರಸಭೆಯ 35 ವಾರ್ಡ್ ಗಳ ಪೈಕಿ 18 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಅದರಂತೆ ಕಾಂಗ್ರೆಸ್ 15, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು, ಕದನ ಕಲಿಗಳು ಚುನಾವಣಾ ಕಣದಲ್ಲಿ ಪಡೆದ ಮತಗಳ ಸಂಪೂರ್ಣ ವಿವರ
Read More...

‘ಗೆದ್ದವ್ರು ಬೀಗಬೇಕಿಲ್ಲ, ಸೋತವ್ರು ಧೃತಿಗೆಡಬೇಕಿಲ್ಲ!’ ಮಧ್ಯಾಹ್ನ 12 ಗಂಟೆಗೆ ಭವಿಷ್ಯ ನಿರ್ಧಾರ!

ಗುರುವಾರ ನಗರಸಭೆ ಚುನಾವಣೆಯ ಫಲಿತಾಂಶಅಭ್ಯರ್ಥಿಗಳ ಎದೆಯಲಿ ಢವಢವ; ಮಧ್ಯಾಹ್ನ 12 ಗಂಟೆಗೆ ಭವಿಷ್ಯ ನಿರ್ಧಾರ! ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಜನರ ಬಹು ನಿರೀಕ್ಷಿತ ನಗರಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಸುದೀರ್ಘ ಎಂಟು ವರ್ಷಗಳ ಬಳಿಕ ಪ್ರಜಾಪ್ರಭುತ್ವದ
Read More...

ನಗರಸಭೆ ಗದ್ದುಗೆ ಯಾರ ಮುಡಿಗೆ? ಗೆಲುವಿನ ಲೆಕ್ಕಾಚಾರದಲ್ಲಿ ಕೈ-ಕಮಲ ನಾಯಕರು; ಖಾಸಗಿ ಸಂಸ್ಥೆ ಸಮೀಕ್ಷೆ ಏನ್ ಹೇಳುತ್ತೆ?

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಗೆ ಸೋಮವಾರ ಮತದಾನ ನಡೆದಿದ್ದು, ಅವಳಿ ನಗರದ 35 ವಾರ್ಡ್‌ಗಳಲ್ಲಿ ಸ್ಪರ್ಧಿಸಿದ್ದ 146 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಸುಭದ್ರಗೊಂಡಿದೆ. ಡಿ.30ರಂದು ಅಭ್ಯರ್ಥಿಗಳ ಭವಿಷ್ಯ ಹೊರ ಬೀಳಲಿದ್ದು, ಈ ಬಾರಿ ಗದುಗಿನ ಗದ್ದುಗೆ ಯಾರ
Read More...