Browsing Tag

excmsiddramayya

ನರಗುಂದದಲ್ಲಿ ಯುವಕನ ಕೊಲೆ; ಸಚಿವ ಪಾಟೀಲ್, ಪೊಲೀಸರ ನಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

ನರಗುಂದದಲ್ಲಿ ಭಜರಂಗದಳ, ಸಂಘ ಪರಿವಾರ ಬಾಲ ಬಿಚ್ಚಿರುವುದು ಅಪಾಯಕಾರಿ ವಿಜಯಸಾಕ್ಷಿ ಸುದ್ದಿ, ನರಗುಂದ: ‘ನರಗುಂದದಲ್ಲಿ ಈ ರೀತಿಯ ಘಟನೆಗಳು ಯಾವತ್ತೂ ನಡೆದಿರಲಿಲ್ಲ. ಇಂತಹ ಘಟನೆಗಳು ಉಡುಪಿ, ಮಂಗಳೂರು ಕಡೆಗಳಲ್ಲಿ ನಡೆಯುತ್ತಿದ್ದವು. ಆದರೆ, ಈಗ ಇಲ್ಲಿಯೂ ಭಜರಂಗದಳ, ಸಂಘ ಪರಿವಾರದವರು ಬಾಲ…
Read More...

ನಮ್ಮ ಅಕ್ತಂಗಿಯರಿಗೆ ತೊಂದ್ರೆ ಆಗ್ಬಾರ್ದು ಅಂತಾ ಮತಾಂತರ ಕಾಯ್ದೆ ತರ್ತಿದ್ದೇವೆ ; ಈಶ್ವರಪ್ಪ

ವಿಜಯಸಾಕ್ಷಿ ಸುದ್ದಿ, ಗದಗ: ‘ನಮ್ಮ ಸ್ವಂತ ಅಕ್ಕ ತಂಗಿಯರಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದಲೇ ಬಿಗಿ ಮತಾಂತರ ಕಾಯ್ದೆ ತರಲಾಗುತ್ತದೆ. ಹಿಂದೂ ಸಮಾಜಕ್ಕೆ ತೊಂದರೆ ಆಗಬಾರದು ಎಂದು ಕಾಯ್ದೆ ಮಾಡುತ್ತಿದ್ದರೆ; ಬೆರೆಕೆಯವರು ಮಾತ್ರ ವಿರೋಧ ಮಾಡುತ್ತಿದ್ದಾರೆ’ಎಂದು ಗ್ರಾಮೀಣಾಭಿವೃದ್ಧಿ ಮತ್ತು…
Read More...

ರಾಜ್ಯದಲ್ಲಿ ಜಾತಿ ವಿಷ ಬಿತ್ತಿದ್ದೇ ಸಿದ್ದರಾಮಯ್ಯ: ಎಚ್ಡಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು; ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ. ಜಾತಿ ಜಾತಿಗಳನ್ನೇ ಒಡೆದರು‌.ಈಗ ಸಿಂದಗಿ, ಹಾನಗಲ್‌ನಲ್ಲಿ ಜಾತಿವಾರು ಸಭೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ…
Read More...

ಏ ಬೊಮ್ಮಾಯಿ ಯಾವಾಗಾದ್ರೂ ಕುರಿ ಕಾದಿದ್ದಿಯೇನಯ್ಯಾ ?

ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ವಿಜಯಸಾಕ್ಷಿ ಸುದ್ದಿ, ವಿಜಯಪುರ: ಏ ಬಸವರಾಜ ಬೊಮ್ಮಾಯಿ ನೀನ್ಯಾವಾಗಾದ್ರೂ ಕುರಿ ಕಾದಿದ್ಯಾ..? ಯಾವಾತ್ತಾದ್ರೂ ಕರಿ ಕಂಬಳಿ ಹೊತ್ತಿದ್ದೀಯೇನಯ್ಯ..? ಅದನ್ನ ಹೊತ್ಕೊಳ್ಳೊಕೆ ಯೋಗ್ಯತೆ ಬೇಕು ಎಂದು ಮಾಜಿ…
Read More...

ಸರ್ಕಾರಿ ಇಲಾಖೆಗಳು, ಅಧಿಕಾರಿಗಳನ್ನೇ ಕೇಸರೀಕರಣ ಮಾಡೋದು ಎಷ್ಟು ಸರಿ ?

ವಿಜಯಸಾಕ್ಷಿ ಸುದ್ದಿ, ವಿಜಯಪುರ ರಾಜ್ಯದ ಠಾಣೆಗಳಲ್ಲಿನ ಪೊಲೀಸರು ಕೇಸರಿ ಮಯಯಾಗುತ್ತಿದ್ದಾರೆ.‌ ಒಬ್ಬರೋ ಇಬ್ಬರೋ ಬೇಕಾದ್ರೆ ಕೇಸರಿ ವಸ್ತ್ರಗಳನ್ನು ಹಾಕಿಕೊಳ್ಳಲಿ. ಆದರೆ, ಠಾಣೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಕೇಸರಿಯಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ…
Read More...

ಬಿಎಸ್‌ವೈ ಭೇಟಿ ಮಾಡಿದ್ದು ಸಾಬೀತಾದರೆ ರಾಜಕೀಯ ಸನ್ಯಾಸ: ಸಿದ್ದು

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಯಡಿಯೂರಪ್ಪರನ್ನು ಅವರ ಹುಟ್ಟುಹಬ್ಬದ ವೇಳೆ ಭೇಟಿ ಮಾಡಿದ್ದೆ. ನಂತರ ಭೇಟಿ ಮಾಡಿಯೇ ಇಲ್ಲ. ಭೇಟಿ ಮಾಡಿದ್ದು ಪ್ರೂವ್ ಮಾಡಿದ್ರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. …
Read More...

ಬೆಂಕಿನೂ ಇಲ್ಲ, ಏನೂ ಇಲ್ಲ ಸುಮ್ನೆ ನಡೀರಿ..

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಆರ್ ಎಸ್ ಎಸ್ ವಿರುದ್ಧ ಮಾತಾಡಿದ್ರೆ ಬೆಂಕಿ ಜೊತೆ ಸರಸ ಆಡಿದಂಗೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ, ಮಾಜಿ ಸಿಎಂ ಸಿದ್ರಾಮಯ್ಯ ತಿರುಗೇಟು ನೀಡಿದ್ದು, ನಾನು 20 ವರ್ಷದಿಂದ ಮಾತಾಡ್ತಾನೆ ಇದೀನಿ ಏನಾಗಿದೆ. ಬೆಂಕಿನೂ ಇಲ್ಲ, ಏನೂ ಇಲ್ಲ ಸುಮ್ನೆ ನಡೀರಿ ಎಂದರು. …
Read More...

ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ಮಣ್ಣಿನ ಮಕ್ಕಳ ಕಲ್ಲು; ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಕೋಲಾರ ಎತ್ತಿನಹೊಳೆ ಹಾಗೂ ಕೆಸಿ ವ್ಯಾಲಿ ನೀರಾವರಿ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುವ ಮೂಲಕ ‘ಕಲ್ಲು’ಹಾಕಲು ಹವಣಿಸಿದ್ದ ಮಣ್ಣಿನಮಕ್ಕಳು, ಈಗ ನನ್ನ ತಲೆಯ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ…
Read More...

ರಾತ್ರಿ ಸ್ವಾಮೀಜಿಗಳ ಕಾಲಿಗೆ ಬೀಳೋದು, ಬೆಳಗ್ಗೆದ್ದ ಧರ್ಮ ಒಡೆಯೋದು

-ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ವಿಜಯಸಾಕ್ಷಿ ಸುದ್ದಿ, ದಾವಣಗೆರೆ ರಾತ್ರಿ ಹೋಗಿ ಹಿಂದು ಸ್ವಾಮೀಜಿಗಳ ಕಾಲಿಗೆ ಬೀಳುವುದು, ಬೆಳಗ್ಗೆ ಎದ್ದು ಧರ್ಮ ಒಡೆಯವ ಕೆಲಸ ಮಾಡ್ತಾರೆ. ಆದರೆ, ನಾವು ಎದೆ ಉಬ್ಬಿಸಿ ಪೂಜೆ ಮಾಡುತ್ತೇವೆ. ಸ್ವಾಮೀಜಿಗಳ ಆಶೀರ್ವಾದ…
Read More...

ಸಿದ್ದರಾಮಯ್ಯನವರಿಗೆ ಸಿಎಂ ಆಗುವ ಹಗಲು ಕನಸು; ಸಚಿವ ಶ್ರೀರಾಮುಲು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಈಗ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂದು ಸಚಿವ ಶ್ರೀರಾಮುಲು ಹೇಳಿದರು. ಶೀಘ್ರದಲ್ಲೇ ಸರ್ಕಾರ ಪತನಗೊಳ್ಳಲಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವ…
Read More...