Browsing Tag

Gadag

ಬೈಕ್’ಗೆ ಕಾರು ಡಿಕ್ಕಿ; ಗುತ್ತಿಗೆದಾರ ಸೇರಿ ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಗುತ್ತಿಗೆದಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಜೆಸಿಬಿ ಆಪರೇಟರ್ ಆಸ್ಪತ್ರೆಯಲ್ಲಿ ಮೃತಪಟ್ಟ ಗದಗ ತಾಲ್ಲೂಕಿನ ಹರ್ಲಾಪುರ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಗದಗ ತಾಲ್ಲೂಕಿನ
Read More...

ನಗರಸಭೆ ಗದ್ದುಗೇರಲು ಕಾಂಗ್ರೆಸ್ ಹಠ?: ಕೈ ನಾಯಕರ ಆಟಕ್ಕೆ ಬೆಚ್ಚಿಬಿದ್ದ ಬಿಜೆಪಿ!

*ನಾಲ್ವರ ವಿಳಾಸ ವರ್ಗಾವಣೆಗೆ ಅರ್ಜಿ ಸಲ್ಲಿಕೆ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ, ಚಿತ್ರದುರ್ಗ ಮೂಲದ ವಿಧಾನ ಪರಿಷತ್ ಸದಸ್ಯ ಮೋಹನ್ ಕುಮಾರ ಕೊಂಡಜ್ಜಿ ಅವರ ವಾಸಸ್ಥಳ ಬದಲಾವಣೆಗೆ ಕಾಂಗ್ರೆಸ್
Read More...

ನರಗುಂದ ಕೊಲೆ ಪ್ರಕರಣ; ನೊಂದವರಿಗೆ ಧೈರ್ಯ ತುಂಬಿದ ಎಸ್ಪಿ ಶಿವಪ್ರಕಾಶ್ ದೇವರಾಜು

ವಿಜಯಸಾಕ್ಷಿ ಸುದ್ದಿ, ಗದಗ: ನರಗುಂದದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರು, ನೊಂದವರಿಗೆ ಧೈರ್ಯ ತುಂಬಿ ಆಡಿದ ಮಾತುಗಳು ಶಾಂತಿ ಸ್ಥಾಪನೆಗೆ ಕಾರಣವಾಗುತ್ತಿವೆ. ಸೋಮವಾರ ರಾತ್ರಿ ನಡೆದ ಘಟನೆಯಿಂದ ನರಗುಂದ ಪಟ್ಟಣದ
Read More...

ಮೂರಾರ್ಜಿ ವಸತಿ ಶಾಲೆ, ಶರಣ ಬಸವೇಶ್ವರ ಪ್ರೌಢಶಾಲೆಯಲ್ಲಿ ಕೊರೊನಾ ಮಹಾಸ್ಫೋಟ: 80 ಮಕ್ಕಳು ಸೇರಿ 289 ಜನರಿಗೆ ಕೋವಿಡ್…

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದ ಒಂದು ವಾರದಿಂದ ನೂರರ ಗಡಿ ದಾಟಿದ್ದ ಕೊರೊನಾ ಸೋಂಕು ಮುನ್ನೂರರ ಗಡಿಯತ್ತ ದಾಪುಗಾಲು ಇಡುತ್ತಿದೆ. ಗುರುವಾರ ಒಂದೇ ದಿನ 80 ಮಕ್ಕಳು ಸೇರಿದಂತೆ 289 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 955ಕ್ಕೆ
Read More...

ಜಿಲ್ಲೆಯಲ್ಲಿ ಓಮಿಕ್ರಾನ್ ಸೋಂಕು ಪತ್ತೆ; ವರದಿ ಬರುವುದಕ್ಕಿಂತ ಮುನ್ನವೇ ಬಿಡುಗಡೆ ಹೊಂದಿದ ಸೋಂಕಿತೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.‌ ಈ ಮಧ್ಯೆ ಮುಂಬೈನಿಂದ ಬಂದಿದ್ದ ಓರ್ವರಿಗೆ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಪಾಸಿಟಿವ್ ವರದಿ ಬರುವುದಕ್ಕೂ ಮುನ್ನವೇ ಸೋಂಕಿತ
Read More...

ಬಿಜೆಪಿ ಮುಖಂಡ ಎಸಿಬಿ ಖೆಡ್ಡಾಗೆ ಬಿದ್ದಿದ್ದು ಹೇಗೆ?; ಡಿಎಚ್‌ಒ ಕಚೇರಿಯೇ ಮಾಸ್ಟರ್ ಹೆಡ್!

ನಾಲ್ಕು ಗಂಟೆ ವಿಚಾರಣೆ ನಡೆಸಿ ಬಂಧಿಸಿದ ಎಸಿಬಿ ಅಧಿಕಾರಿಗಳು ವಿಜಯಸಾಕ್ಷಿ ಸುದ್ದಿ, ಗದಗ: ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನತೆಗೆ ಆಸೆ, ಆಮಿಷವೊಡ್ಡುವವರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಸರ್ಕಾರಿ ಕೆಲಸ ಮಂಜೂರು
Read More...

ಹೊಟೇಲ್ ರಾಯಲ್ ವಿಲ್ಲಾ ಮೇಲೆ ಎಸಿಬಿ ಅಧಿಕಾರಿಗಳ ದಾಳಿ; ಬಿಜೆಪಿ ಯುವ ಮುಖಂಡ ಬಂಧನ

ನರ್ಸಿಂಗ್ ಹುದ್ದೆ ಕೊಡಿಸುತ್ತೇನೆಂದು 90 ಸಾವಿರ ಹಣ ಪಡೆಯುವಾಗ ರಮೇಶ್ ಸಜ್ಜಗಾರ ವಶಕ್ಕೆ ಪಡೆದು ವಿಚಾರಣೆ ವಿಜಯಸಾಕ್ಷಿ ಸುದ್ದಿ, ಗದಗ: ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ವೇಳೆ ಜಿಲ್ಲಾ ಬಿಜೆಪಿ ಯುವ ಮುಖಂಡನೊಬ್ಬ
Read More...

ನರಗುಂದ ಯುವಕನ ಕೊಲೆ ಪ್ರಕರಣ; ಭಜರಂಗದಳ ಮುಖಂಡ ಸೇರಿ ನಾಲ್ವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮೊನ್ನೆ ಎರಡು ಗುಂಪಗಳ ಮಧ್ಯೆ ನಡೆದ ಗಲಾಟೆಯ ಪರಿಣಾಮವಾಗಿ, ಒಂದು ಕೋಮಿನ ಯುವಕರು ಸೋಮವಾರ ಮಾರಕಾಸ್ತ್ರ ಬಳಸಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನರಗುಂದ
Read More...

ಮಂಗಳವಾರ 18 ಮಕ್ಕಳು ಸೇರಿ 150 ಜನರಿಗೆ ಕೊರೊನಾ ಸೋಂಕು; ಜಿಲ್ಲೆಯ ಸಂಪೂರ್ಣ ಅಪ್ಡೇಟ್

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಗದಗನ 35ನೇ ವಾರ್ಡಿನ ಸಮರ್ಥ ನಗರದ ಎಂಟು ವರ್ಷದ ಮಗುವಿಗೆ ಹಾಗೂ ಇನ್ನೋರ್ವ 6 ವರ್ಷದ ಮಗುವಿಗೆ ಸೋಂಕು
Read More...

‘ಏ ಸಿಪಿಐ ಕೇಸ್ ತಗೋಳ್ಬೇಕು’, ಏ ಹೊರಗ ಬಾ….. ಠಾಣೆಯಲ್ಲೇ ಖಾಕಿಗೆ ಅವಾಜ್ ಹಾಕಿದ ಭಜರಂಗದಳ ಮುಖಂಡ

ವಿಜಯಸಾಕ್ಷಿ ಸುದ್ದಿ, ಗದಗ: ‘ಕೇಸ್ ತಗೊಳ್ಬೇಕು ಸಿಪಿಐ.. ನೆನಪಿಟ್ಕೊಳ್ಳಿ ಎಲ್ಲರ ಮೇಲೂ ಕೇಸ್ ತಗೊಳ್ಬೇಕು. ಆಗುವುದಿಲ್ಲ ಅಂತಾ ಹೇಳುವ ಹಾಗಿಲ್ಲ’ ಅಂತಾ ಭಜರಂಗದಳ ಮುಖಂಡನೊಬ್ಬ ನರಗುಂದ ಪೊಲೀಸ್ ಠಾಣೆಯಲ್ಲೇ ದ್ವೇಷದ ಭಾಷಣ ಮಾಡಿದ್ದು, ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿದೆ.
Read More...