ನಮ್ಮ ಅಕ್ತಂಗಿಯರಿಗೆ ತೊಂದ್ರೆ ಆಗ್ಬಾರ್ದು ಅಂತಾ ಮತಾಂತರ ಕಾಯ್ದೆ ತರ್ತಿದ್ದೇವೆ ; ಈಶ್ವರಪ್ಪ
ವಿಜಯಸಾಕ್ಷಿ ಸುದ್ದಿ, ಗದಗ:
‘ನಮ್ಮ ಸ್ವಂತ ಅಕ್ಕ ತಂಗಿಯರಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದಲೇ ಬಿಗಿ ಮತಾಂತರ ಕಾಯ್ದೆ ತರಲಾಗುತ್ತದೆ. ಹಿಂದೂ ಸಮಾಜಕ್ಕೆ ತೊಂದರೆ ಆಗಬಾರದು ಎಂದು ಕಾಯ್ದೆ ಮಾಡುತ್ತಿದ್ದರೆ; ಬೆರೆಕೆಯವರು ಮಾತ್ರ ವಿರೋಧ ಮಾಡುತ್ತಿದ್ದಾರೆ’ಎಂದು ಗ್ರಾಮೀಣಾಭಿವೃದ್ಧಿ ಮತ್ತು…
Read More...
Read More...