Browsing Tag

Lucknow

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಪ್ರಿಮೀಯರ್ ಲೀಗ್ ಆರಂಭಗೊಂಡಿದ್ದು, ಬೆಟ್ಟಿಂಗ್ ದಂಧೆ ಸದ್ದು ಮಾಡುತ್ತಿದೆ. ಜಿಲ್ಲೆಯ ಎಲ್ಲೆಂದರಲ್ಲಿ ಬೆಟ್ಟಿಂಗ್ ಮಾತುಗಳೇ ಕೇಳಿ ಬರುತ್ತಿವೆ. ಸುಲಭವಾಗಿ ಹಣ ಸಂಪಾದಿಸಲು ಜನ ಜೂಜಾಟಕ್ಕೆ ಇಳಿಯುತ್ತಿದ್ದಾರೆ. ಹೀಗೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ…
Read More...

ಕನಸು ಕಟ್ಟಿಕೊಂಡ ಮದುವೆಗೆ 5 ದಿನ ಬಾಕಿ ಇತ್ತು; ಮುಂದೆ ಆಗಿದ್ದೇನು?

ವಿಜಯಸಾಕ್ಷಿ ಸುದ್ದಿ, ಲಕ್ನೋ ವ್ಯಕ್ತಿಯೊಬ್ಬ ತನ್ನ ಮದುವೆಗೆ ಕೇವಲ 5 ದಿನ ಬಾಕಿ ಇದ್ದಾಗಲೇ ಭಾವಿ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ನಡೆದಿದೆ. ಜಿತಿನ್ ಎಂಬ ವ್ಯಕ್ತಿಯೇ ಕೊಲೆ ಮಾಡಿದಾತ ಎಂದು ತಿಳಿದು ಬಂದಿದೆ. ಆರೋಪಿತ ಭಾವಿ…
Read More...

ಸೋಂಕಿತನ ಮೃತದೇಹವನ್ನು ನದಿಯಲ್ಲಿ ಎಸೆದ ಸಂಬಂಧಿಕರು!

ವಿಜಯಸಾಕ್ಷಿ ಸುದ್ದಿ, ಲಕ್ನೋ ಸದ್ಯ ದೇಶದಲ್ಲಿ ಕೊರೊನಾ ಎರಡನೇ ಅಲೆಯ ಸದ್ದು ಜೋರಾಗಿದೆ. ಸಾವು- ನೋವುಗಳು ಹೆಚ್ಚಾಗಿಯೇ ಕಂಡು ಬರುತ್ತಿದೆ. ಈ ಸಂದರಭದಲ್ಲಿ ಮಾನವೀಯತೆ ಕೂಡ ಮರೆಯಾಗುತ್ತಿದೆ. ಹಲವೆಡೆ ಸೋಂಕಿತರ ಮೃತ ದೇಹದ ಬಗ್ಗೆ ಭಯ, ಆತಂಕ ಇನ್ನೂ ದೂರವಾಗುತ್ತಿಲ್ಲ. ಸೋಂಕಿತನ ಮೃತದೇಹವನ್ನು…
Read More...

ಪೊಲೀಸರ ಥಳಿತಕ್ಕೆ ಬಾಲಕ ಬಲಿ!

ವಿಜಯಸಾಕ್ಷಿ ಸುದ್ದಿ, ಲಖನೌ ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಪೊಲೀಸರು ಬಾಲಕನನ್ನು ಥಳಿಸಿದ ನಂತರ ಆತ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಟ್ಪುರಿ ಜಿಲ್ಲೆಯಲ್ಲಿ ನಡೆದಿದೆ.ಬಾಲಕನ ಕುಟುಂಬ ಸದಸ್ಯರು ಪೊಲೀಸರ ಥಳಿತದಿಂದಲೇ ಬಾಲಕ ಸಾವನ್ನಪ್ಪಿದ್ದಾನೆ…
Read More...

ಕಾರು ಕೊಳ್ಳಲು ಮಗುವನ್ನೇ ಮಾರಿದ ಪಾಪಿ ದಂಪತಿ

ವಿಜಯಸಾಕ್ಷಿ ಸುದ್ದಿ, ಲಕ್ನೋ ಕಾರಿನ ಆಸೆಗೆ ಬಿದ್ದ ದಂಪತಿ ನವಜಾತ ಶಿಶುವನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಈ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ. ಈ ದಂಪತಿ ತಮ್ಮ ನವಜಾತ ಶಿಶುವನ್ನು ಉದ್ಯಮಿಗಳಿಗೆ ರೂ. 1.5 ಲಕ್ಷಕ್ಕೆ ಮಾರಾಟ ಮಾಡಿದೆ. ಅದೂ…
Read More...