Browsing Tag

mysure

ತಂದೆ, ಮಹಿಳೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಮಗ

ವಿಜಯಸಾಕ್ಷಿ ಸುದ್ದಿ, ಮೈಸೂರು: ತಂದೆ ಹಾಗೂ ಆತನ ಜೊತೆಗಿದ್ದ ಮಹಿಳೆಯನ್ನು ಯುವಕ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರು ನಗರದ ಶ್ರೀನಗರದಲ್ಲಿಂದು ಸಂಭವಿಸಿದೆ. ಶಿವಪ್ರಕಾಶ್ (56) ಮತ್ತು ಲತಾ (48) ಕೊಲೆಯಾದವರು. ಕೊಲೆ ಮಾಡಿದ ಕೊಪ್ಪಲು ನಿವಾಸಿ ಸಾಗರ್…
Read More...

ಮೈಸೂರಲ್ಲಿ ಏನೂ‌ ಮಾಡಲಾಗದವರು ಹಾನಗಲ್ ಗೆ ಬಂದು ಏನು ಮಾಡ್ತೀರಾ ?

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ವಿಜಯಸಾಕ್ಷಿ ಸುದ್ದಿ, ಹಾವೇರಿ ಮೈಸೂರನಲ್ಲಿ ಏನೂ ಮಾಡಲು ಸಾಧ್ಯವಾಗದವರು ಹಾನಗಲ್ ಗೆ ಬಂದು ಎನು ಮಾಡ್ತೀರಾ. ಮೈಸೂರು ಜನರೇ ನಿಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ಹಾನಗಲ್ ಜನ ಯಾಕೆ ವಿಶ್ವಾಸ ಇಡಬೇಕು ಎಂದು…
Read More...

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಷಡ್ಯಂತ್ರ್ಯ: ಸಂಸದ ಪ್ರತಾಪ ಸಿಂಹ ಆರೋಪ

ವಿಜಯಸಾಕ್ಷಿ ಸುದ್ದಿ, ಮೈಸೂರು ಡಿಕೆಶಿ ವಿರುದ್ಧದ ಆರೋಪ ಸಿದ್ದರಾಮಯ್ಯ ಅವರ ವ್ಯವಸ್ಥಿತವಾದ ಷಡ್ಯಂತ್ರ್ಯ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿಯವರಿಂದ ಬಿಜೆಪಿ ಬಗ್ಗೆ ಮತ್ತಷ್ಟು ಒಳ್ಳೆಯ ಹೆಸರು…
Read More...

ನಾಳೆಯಿಂದ ಪ್ರಚಾರಕ್ಕೆ ಹೋಗುವೆ: ಸಿಎಂ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಮೈಸೂರು ನಾಳೆಯಿಂದ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು‌ ದಿನಗಳ‌ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಎರಡು‌ ದಿನ ಹಾನಗಲ್,…
Read More...

ಸ್ವಾರಿ ಸಾ.ರಾ. ಮಹೇಶ್! ಸಾ.ರಾ.ಮಹೇಶ್‌ಗೆ ತಲೆಬಾಗಿದ ರೋಹಿಣಿ ಸಿಂಧೂರಿ

ವಿಜಯಸಾಕ್ಷಿ ಸುದ್ದಿ, ಮೈಸೂರು ಸಾ.ರಾ. ಮಹೇಶ್ ವರ್ಸಸ್ ರೋಹಿಣಿ ಸಿಂಧೂರಿ ಸಂಘರ್ಷಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು, ಸಾ.ರಾ. ಮಂಡಿಸಿದ್ದ ಹಕ್ಕುಚ್ಯುತಿಗೆ ಸಮಿತಿ ಎದುರು ರೋಹಿಣಿ ಸಿಂಧೂರಿ ಕ್ಷಮಾಪಣೆ ಕೇಳಿದ್ದಾರೆ ಎನ್ನಲಾಗಿದೆ. ಜನವರಿ 12ರಂದು ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಸಮಿತಿ…
Read More...

ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಅನುಮಾನ ಇದ್ದವರು ತಜ್ಞರಿಂದ ತನಿಖೆ ಮಾಡಿಸಲಿ

ಸುಮಲತಾ ಹೇಳಿಕೆಗೆ ಸಂಸದ ಪ್ರತಾಪಸಿಂಹ ತಿರುಗೇಟು ವಿಜಯಸಾಕ್ಷಿ ಸುದ್ದಿ, ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂಬ ಸಮಲತಾ ಅಂಬರೀಶ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More...

ಶೀಘ್ರ ರಸಗೊಬ್ಬರ ಸಮಸ್ಯೆಗೆ ಪರಿಹಾರ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ವಿಜಯಸಾಕ್ಷಿ ಸುದ್ದಿ, ಮೈಸೂರು ರಾಜ್ಯದ ಕೆಲವೆಡೆ ರಸಗೊಬ್ಬರ ಕೊರತೆಯಿದೆ ಎಂಬ ಮಾಹಿತಿಯಿದೆ. ಆ ಇಲಾಖೆಯ ಗಮನಕ್ಕೆ ತರಲಾಗಿದ್ದು, ಶೀಘ್ರ ರಸಗೊಬ್ಬರ ಕೊರತೆ ನೀಗಿಸಲಿದ್ದಾರೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಹೇಳಿದರು. …
Read More...

ನೆಹರೂ ಬಗ್ಗೆ ಸಿ.ಟಿ.ರವಿಗೆ ಏನು ಗೊತ್ತು ? ಸ್ವಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಗುಡುಗಿದ ಹಳ್ಳಿಹಕ್ಕಿ

ವಿಜಯಸಾಕ್ಷಿ ಸುದ್ದಿ, ಮೈಸೂರು ಮಾಜಿ ಪ್ರಧಾನಿ ನೆಹರೂ ಆಸ್ಮಿತೆ, ಭಾರತದ ಗರ್ವದ ಸಂಕೇತ. ಅವರ ಬಗ್ಗೆ ಇಷ್ಟು ಲಘುವಾಗಿ ಮಾತನಾಡುವುದು ಸರಿಯಲ್ಲ. ನಿಮಗೆ ನೆಹರೂ ಬಗ್ಗೆ ಏನೂ ಗೊತ್ತಿದೆ ? ಎಂದು ತಮ್ಮದೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್…
Read More...

ಈಶ್ವರಪ್ಪಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ; ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಮೈಸೂರು ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತನಾಡುತ್ತಿದ್ದಾರೆ. ಅವರಿಗೆ ಸಂಸ್ಕೃತಿಯೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರಕ್ಕೆ ಮೈಸೂರಿನಲ್ಲಿ…
Read More...

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; ಶೇ.99.9 ವಿದ್ಯಾರ್ಥಿಗಳು ಪಾಸ್

ವಿಜಯಸಾಕ್ಷಿ ಸುದ್ದಿ, ಮೈಸೂರು ಕೊರೊನಾ ಭೀತಿಯ ಮಧ್ಯೆಯೂ ಜುಲೈ 19 ಮತ್ತು 22ರಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು. ಶೇ.99.9ರಷ್ಟು ಫಲಿತಾಂಶ ದಾಖಲಾಗಿದೆ. 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ…
Read More...