ಸಿಎಂ ಸ್ವಾಗತಕ್ಕೆ ಬಾರದ ಶಾಸಕ ರಾಮದಾಸ್
ವಿಜಯಸಾಕ್ಷಿ ಸುದ್ದಿ, ಮೈಸೂರು
ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್.ಎ.ರಾಮದಾಸ್ ಸಿಎಂ ಜಿಲ್ಲೆಗೆ ಭೇಟಿ ನೀಡಿದರೂ ಭೇಟಿಯಾಗದೆ ಅಂತರ ಕಾಯ್ದುಕೊಂಡರು. ನಂತರ ನಡೆದ ಅಭಿನಂದನಾ ಸಮಾರಂಭ ಹಾಗೂ ಜಿಲ್ಲೆಯ ಕೋವಿಡ್ ನಿಯತ್ರಣ ಸಭೆಗೂ ಶಾಸಕ ರಾಮದಾಸ್ ಸುಳಿಯಲಿಲ್ಲ. ಸಂಪುಟದಲ್ಲಿ…
Read More...
Read More...