Browsing Tag

navalagundnews

ಯೋಗದಿಂದ ಮಾನಸಿಕ ನೆಮ್ಮದಿ ಸಾಧ್ಯ; ಬಿಇಓ ಮಾಯಾಚಾರ್ಯ ಅಭಿಮತ

ವಿಜಯಸಾಕ್ಷಿ ಸುದ್ದಿ, ನವಲಗುಂದ: ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಸಸಿಗಳನ್ನು ನೆಡಬೇಕು ಹಾಗೂ ಯೋಗದಿಂದ ಮಾನಸಿಕ ನೆಮ್ಮದಿ ಶಾರೀರಿಕ ಬೆಳವಣಿಗೆಯಾಗುವುದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಮಾಯಾಚಾರ್ಯ ಅಭಿಪ್ರಾಯಪಟ್ಟರು. ಮಂಗಳವಾರ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ…
Read More...

ಬಿಜೆಪಿ ಬಂಡ ನಾಯಕರನ್ನು ನಂಬಬೇಡಿ; ಮಾಜಿ ಸಚಿವ ಕೆ.ಎನ್. ಗಡ್ಡಿ ಆಕ್ರೋಶ

ನವಲಗುಂದದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ವಿಜಯಸಾಕ್ಷಿ ಸುದ್ದಿ, ನವಲಗುಂದ: ಚಹಾ ಮಾರುತ್ತಾ ಬಂದು ಆರ್ ಎಸ್ ಎಸ್ ಚಡ್ಡಿ ಹಾಕಿಕೊಂಡು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ತಮ್ಮ ಅಧೀನದಲ್ಲಿರುವ ಐ.ಟಿ. ಹಾಗೂ ಇ.ಡಿ.ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು…
Read More...

ಸಚಿವ ಮುನೇನಕೊಪ್ಪ ಸ್ವ ಗ್ರಾಮದಲ್ಲಿ ಅವಘಡ; ಹಳ್ಳದ ನಡು ನೀರಿನಲ್ಲಿ ಸಿಲುಕಿದ್ದ ಶಾಲಾ ಮಕ್ಕಳು ಪಾರು

ಸುರಕ್ಷಿತವಾಗಿ ರಕ್ಷಣೆ ಮಾಡಿದ ಅಧಿಕಾರಿಗಳು, ಗ್ರಾಮಸ್ಥರು ವಿಜಯಸಾಕ್ಷಿ ಸುದ್ದಿ, ನವಲಗುಂದ: ತಾಲ್ಲೂಕಿನ ಅಮರಗೋಳ ವ್ಯಾಪ್ತಿಯಲ್ಲಿ ಧಾರಕಾರವಾಗಿ ಮಳೆ ಸುರಿದ ಪರಿಣಾಮ ಹಳ್ಳ ಉಕ್ಕಿ ಹರಿದಿದ್ದು ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಈಗ ನಡುಗಡ್ಡೆಯಂತಾಗಿರುವುದರಿಂದ ಸುಮಾರು 150…
Read More...

ಭೂಮಿ ಯೋಜನೆ ಅನುಷ್ಠಾನ ರಾಜ್ಯಕ್ಕೆ ನವಲಗುಂದ ಪ್ರಥಮ

ವಿಜಯಸಾಕ್ಷಿ ಸುದ್ದಿ, ನವಲಗುಂದ: ಭೂಮಿ ಯೋಜನೆಯಡಿ 2022 ರ ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿದ ನವಲಗುಂದ ತಾಲ್ಲೂಕು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಭೂ ಮಾಪನ ಇಲಾಖೆ ಆಯುಕ್ತ ಮುನೇಶ ಮೌದ್ಗೀಲ್…
Read More...

ಹೋಟೆಲ್ ಗೋಡೆ ಕುಸಿದು ಮಾಲೀಕ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಇಲ್ಲಿಯ ಕೃಷಿ ಇಲಾಖೆಯ ಎದುರಿನ ತೋಟದವರ ಹೋಟೆಲ್ ಗೋಡೆ ಕುಸಿದು ಮಾಲೀಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬರಿಗೆ ಕಾಲು ಮುರಿದ ಘಟನೆ ಬುಧವಾರ ಸಂಜೆ ನಡೆದಿದೆ. ಹುಬ್ಬಳ್ಳಿ- ವಿಜಯಪೂರ ರಾಷ್ಟ್ರೀಯ ಹೆದ್ದಾರಿಯ ಬಳಿ ಮಾಜಿ ಸಚಿವ ಕೆ.ಎನ್.ಗಡ್ಡಿ ಯವರ…
Read More...

ನವಲಗುಂದದಲ್ಲಿ ಜವಳಿ ಪಾರ್ಕ ನಿರ್ಮಾಣ, ಐದು ಸಾವಿರ ಉದ್ಯೋಗ ಸೃಷ್ಟಿಸುವ ಗುರಿ; ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ವಿಜಯಸಾಕ್ಷಿ ಸುದ್ದಿ, ನವಲಗುಂದ: ಸ್ಥಳೀಯ ವಿಧಾನಸಭಾ ಕ್ಷೇತ್ರದಲ್ಲಿ ಜವಳಿ ಪಾರ್ಕ ನಿರ್ಮಾಣ ಮಾಡಲು ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ಇನ್ನೇನು ಮೂರು ತಿಂಗಳ ಒಳಗಾಗಿ ಕೆಲಸ ಪ್ರಾರಂಭಿಸಿ ಸುಮಾರು ಐದು ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದು, ಜೊತೆಗೆ ತರಬೇತಿಯನ್ನುನೀಡಲಾಗುವುದೆಂದು…
Read More...

ಟ್ಯಾಂಕರ್ ಹಾಯ್ದು ದ್ವಿಚಕ್ರ ಸವಾರ ಸ್ಥಳದಲ್ಲಿಯೇ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಇಲ್ಲಿಯ ಕೃಷಿ ಇಲಾಖೆ ಕಚೇರಿಯ ಮುಂದಿನ ಹುಬ್ಬಳ್ಳಿ ವಿಜಯಪೂರ ರಾಷ್ಟ್ರೀಯ ಹೆದಾರಿಯಲ್ಲಿ ಟ್ಯಾಂಕರ್ ಹಾಯ್ದು ದ್ವಿಚಕ್ರ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ನರಗುಂದ ಕಡೆಯಿಂದ ಬರುತ್ತಿದ್ದ ಟ್ಯಾಂಕರ್‍ಗೆ ದ್ವಿಚಕ್ರ ಸವಾರ…
Read More...

ಆಟೋ ಪಲ್ಟಿ; ಚಾಲಕ ಸ್ಥಳದಲ್ಲಿಯೇ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ವೃದ್ದೆಯೊಬ್ಬಳಿಗೆ ಗಂಭೀರ ಗಾಯವಾದ ಘಟನೆ ತಾಲ್ಲೂಕಿನ ಗುಡಿಸಾಗರ ಕ್ರಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ. ನವಲಗುಂದ ತಾಲ್ಲೂಕಿನ ಯಮನೂರ ಚಾಂಗದೇವನ…
Read More...

ಬೆಣ್ಣೆಹಳ್ಳದ ನಡುನೀರಿನಲ್ಲಿ ಸಿಲುಕಿದ್ದ ಕಾರ್ಮಿಕನ ರಕ್ಷಣೆ

ವಿಜಯಸಾಕ್ಷಿ ಸುದ್ದಿ, ನವಲಗುಂದ: ಸತತ ಮೂರು ದಿನದಿಂದ ಮುಂಗಾರು ಪೂರ್ವದಲ್ಲಿಯೇ ಧಾರವಾಡ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ಬೆಣ್ಣೆಹಳ್ಳ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ಕಡದಳ್ಳಿ ಗ್ರಾಮದ ಬಳಿ ಪ್ರವಾಹದಲ್ಲಿ ಸಿಲುಕಿದ್ದ ಆಂದ್ರ ಮೂಲಕ ಕಾರ್ಮಿಕನೊಬ್ಬನನ್ನು ರಕ್ಷಣೆ ಮಾಡುವಲ್ಲಿ…
Read More...

ನೀರಿನ ಟ್ಯಾಂಕ್‍ನಲ್ಲಿ ಕಾಲು ಜಾರಿ ಬಿದ್ದು ಕಾರ್ಮಿಕ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಇಲ್ಲಿಯ ಇಬ್ರಾಹಿಂಪೂರ ರಸ್ತೆಯಲ್ಲಿರುವ ಪುರಸಭೆಯ ಕಸ ಸಂಗ್ರಹ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕನೊಬ್ಬ ಕಾಲು ಜಾರಿ ನೀರಿನ ಟ್ಯಾಂಕ್‍ನಲ್ಲಿ ಬಿದ್ದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಗುತ್ತಿಗೆದಾರರ…
Read More...