Browsing Tag

police

ರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ; ಬಟ್ಟೆ ‌ಬಿಚ್ಚಿಸಿ, ಸೆಗಣಿ ತಿನಿಸಲು ಮುಂದಾದ ಆರೋಪಿಗಳು!

ವಿಜಯಸಾಕ್ಷಿ ಸುದ್ದಿ, ಗದಗ: ರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದಪರಿಶಿಷ್ಟ ಜಾತಿಯ‌ ಮೂರು ಜನರಿಗೆ ಏಳು ಜನರ ಗುಂಪೊಂದು ಅಮಾನವೀಯವಾಗಿ ನಡೆದುಕೊಂಡಿದೆ. ಮೆಣಸಗಿ ಗ್ರಾಮದ ಕಾಂಟ್ರಾಕ್ಟರ್ ಪುಂಡಲೀಕ ಬಸಪ್ಪ ಮಾದರ ಎಂಬಾತ…
Read More...

ಅಕ್ರಮ ಮದ್ಯ ಸಾಗಾಟ; ಆರೋಪಿ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ. ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಮಂಜುನಾಥ್ ನಿಂಗಪ್ಪ ಹೆಬಸೂರು ಎಂಬಾತ 3372 ರೂಪಾಯಿ ಮೌಲ್ಯದ ಮದ್ಯವನ್ನು ತನ್ನ ಗ್ರಾಮಕ್ಕೆ ಸಾಗಾಟ…
Read More...

ಕುಟುಂಬ ಕಲಹ ಹಿನ್ನೆಲೆ; ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್

ವಿಜಯಸಾಕ್ಷಿ ಸುದ್ದಿ, ಗದಗ: ಕುಟುಂಬ ಕಲಹದಿಂದ‌ ಬೇಸತ್ತಿದ್ದ ಮುಖ್ಯ ಪೇದೆಯೋರ್ವ 303 ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಜರುಗಿದೆ. ಇಲ್ಲಿನ ಜಿಲ್ಲಾಡಳಿತ ಭವನದ ಖಜಾನೆ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿದ್ದ ಜಿಲ್ಲಾ ಸಶಸ್ತ್ರ…
Read More...

ಓ.ಸಿ ಜೂಜಾಟ; ಕುಖ್ಯಾತ ಬುಕ್ಕಿ‌ ಸೇರಿ ಮೂವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸ್ಟೇಷನ್ ರಸ್ತೆಯ ಗೌರಿ ಶಂಕರ್ ಲಾಡ್ಜ್ ಹತ್ತಿರ ಸಾರ್ವಜನಿಕರಿಂದ ಹಣ ಪಡೆದು ಓ.ಸಿ. ಜೂಜಾಟದಲ್ಲಿ ತೊಡಗಿದ್ದ ಕುಖ್ಯಾತ ಮಟ್ಕಾ ಬುಕ್ಕಿ ಸೇರಿದಂತೆ ಮೂವರನ್ನು ಶಹರ ಪೊಲೀಸರು ಬಂಧಿಸಿದ್ದಾರೆ. ಒಂದು ರೂಪಾಯಿಗೆ ಎಂಬತ್ತು ರೂಪಾಯಿ ಕೊಡುವುದಾಗಿ ಜನರಿಂದ…
Read More...

ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಯತ್ನ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ವಿಚಾರಣಾಧೀನ ಖೈದಿಯೊಬ್ಬ ಹಣೆಗೆ ಬ್ಲೇಡ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಪ್ರಶಾಂತ ಆತ್ಮಹತ್ಯೆಗೆ…
Read More...

ಹೋಟೆಲ್ ಗೋಡೆ ಕುಸಿದು ಮಾಲೀಕ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಇಲ್ಲಿಯ ಕೃಷಿ ಇಲಾಖೆಯ ಎದುರಿನ ತೋಟದವರ ಹೋಟೆಲ್ ಗೋಡೆ ಕುಸಿದು ಮಾಲೀಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬರಿಗೆ ಕಾಲು ಮುರಿದ ಘಟನೆ ಬುಧವಾರ ಸಂಜೆ ನಡೆದಿದೆ. ಹುಬ್ಬಳ್ಳಿ- ವಿಜಯಪೂರ ರಾಷ್ಟ್ರೀಯ ಹೆದ್ದಾರಿಯ ಬಳಿ ಮಾಜಿ ಸಚಿವ ಕೆ.ಎನ್.ಗಡ್ಡಿ ಯವರ…
Read More...

ಬೈಕ್ ಮುಖಾಮುಖಿ ಡಿಕ್ಕಿ; ಲಾರಿಯಡಿ ಸಿಲುಕಿ ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ವಿಜಯಸಾಕ್ಷಿ ಸುದ್ದಿ, ಗದಗ: ಲಾರಿ ಓವರ್ ಟೆಕ್ ಮಾಡಲು ಹೋಗಿ ಲಾರಿ ಚಕ್ರದಲ್ಲಿ ಬೈಕ್ ಸವಾರರಿಬ್ಬರು ಸಿಲುಕಿ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಮುಂಡರಗಿ ತಾಲ್ಲೂಕಿನ ಬೆಣ್ಣಿಹಳ್ಳಿ ಸಮೀಪ ‌ನಡೆದಿದೆ. ಮುಂಡರಗಿ ತಾಲ್ಲೂಕಿನ ಬಸಾಪುರ ಗ್ರಾಮದ ಹನಮಪ್ಪ…
Read More...

ಬುದ್ಧಿಮಾತು ಹೇಳಿದ ಪೊಲೀಸಪ್ಪನಿಗೆ ಮೂವರಿಂದ ಥಳಿತ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿಗೆ ಬೈಕ್ ವ್ಹೀಲಿಂಗ್, ವಾಹನಗಳನ್ನು ಅಡ್ಡಾದಿಡ್ಡಿ ಓಡಿಸುವವರ ಸಂಖ್ಯೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಹೆಚ್ಚಾಗುತ್ತಿದೆ. ಹೀಗೆ ತಪ್ಪು ಮಾಡಿದವರಿಗೆ ಬುದ್ಧಿಮಾತು ಹೇಳಲು ಹೋಗುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸುತ್ತಿರುವುದು…
Read More...

ಆಟೋ ಪಲ್ಟಿ; ಚಾಲಕ ಸ್ಥಳದಲ್ಲಿಯೇ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ವೃದ್ದೆಯೊಬ್ಬಳಿಗೆ ಗಂಭೀರ ಗಾಯವಾದ ಘಟನೆ ತಾಲ್ಲೂಕಿನ ಗುಡಿಸಾಗರ ಕ್ರಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ. ನವಲಗುಂದ ತಾಲ್ಲೂಕಿನ ಯಮನೂರ ಚಾಂಗದೇವನ…
Read More...

ಎಸಿಬಿ ಡಿವೈಎಸ್ಪಿ ಹೆಸರಿನಲ್ಲಿ ರೋಣ ತಹಸೀಲ್ದಾರ್‌ ಜಕ್ಕಣಗೌಡ್ರಗೆ ಬ್ಲಾಕ್ ಮೇಲ್; ನಾಲ್ವರು ಆರೋಪಿಗಳ ಬಂಧನ

ವಿಜಯಸಾಕ್ಷಿ ಸುದ್ದಿ, ಹಾಸನ/ಗದಗ: ಗದಗ ಜಿಲ್ಲೆಯ ರೋಣ ತಾಲ್ಲೂಕು ತಹಸೀಲ್ದಾರ ಜೆ.ಬಿ.ಜಕ್ಕನಗೌಡರ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಹೆಸರಿನಲ್ಲಿ ವಿವಿಧ ಇಲಾಖೆಯ ನೌಕರರಿಗೆ ದೂರವಾಣಿ ಕರೆ ಮಾಡಿ ಹಣ ಸಂದಾಯ ಮಾಡುವಂತೆ ವಂಚಿಸುತ್ತಿದ್ದ ಪ್ರಕರಣಕ್ಕೆ…
Read More...