Browsing Tag

PUC pass

ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್; ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತವಾಗಿ ಹೆಚ್ಚಾಗುತ್ತಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ.