Browsing Tag

saramahesh

ಸ್ವಾರಿ ಸಾ.ರಾ. ಮಹೇಶ್! ಸಾ.ರಾ.ಮಹೇಶ್‌ಗೆ ತಲೆಬಾಗಿದ ರೋಹಿಣಿ ಸಿಂಧೂರಿ

ವಿಜಯಸಾಕ್ಷಿ ಸುದ್ದಿ, ಮೈಸೂರು ಸಾ.ರಾ. ಮಹೇಶ್ ವರ್ಸಸ್ ರೋಹಿಣಿ ಸಿಂಧೂರಿ ಸಂಘರ್ಷಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು, ಸಾ.ರಾ. ಮಂಡಿಸಿದ್ದ ಹಕ್ಕುಚ್ಯುತಿಗೆ ಸಮಿತಿ ಎದುರು ರೋಹಿಣಿ ಸಿಂಧೂರಿ ಕ್ಷಮಾಪಣೆ ಕೇಳಿದ್ದಾರೆ ಎನ್ನಲಾಗಿದೆ. ಜನವರಿ 12ರಂದು ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಸಮಿತಿ…
Read More...

ಮೈಸೂರು ನಗರಪಾಲಿಕೆ ಜೆಡಿಎಸ್- ಕಾಂಗ್ರೆಸ್ ದೋಸ್ತಿ ಖತಂ ?

ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಳ್ಳುವ ಸುಳಿವು ನೀಡಿದ ಶಾಸಕ ಸಾ.ರಾ. ಮಹೇಶ್ ವಿಜಯಸಾಕ್ಷಿ ಸುದ್ದಿ, ಮೈಸೂರು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್- ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಭೇಟಿ ಬಳಿಕ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್- ಜೆಡಿಎಸ್…
Read More...

ಸಿಂಧೂರಿ ಸಿನಿಮಾ ಬಂದರೆ, ಬಡ ರೈತನ ಮಗ ಐಎಎಸ್ ಅಧಿಕಾರಿ ಎಂಬ ಚಿತ್ರ ನಾವು ತೆಗೆಯುತ್ತೇವೆ – ಸಾ.ರಾ. ಮಹೇಶ್

ವಿಜಯಸಾಕ್ಷಿ ಸುದ್ದಿ, ಮೈಸೂರು ನಾನು ಹತ್ತು ದಾಖಲೆಗಳ ಸಮೇತ ಗಂಭೀರ ಆರೋಪ ಮಾಡುತ್ತ ಬಂದಿದ್ದೇನೆ. ಒಂದೇ ಒಂದು ಗುಂಟೆ ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಿದರೆ ನಾನೆ ವರ್ಗಾವಣೆ ರದ್ದು ಮಾಡಿ ಎಂದು ಮನವಿ‌ ಮಾಡುತ್ತೇನೆ. ಈಗಲೂ ನಿಮ್ಮ ಬಳಿ ಏನಿದೆ ಸರ್ಕಾರಕ್ಕೆ ವರದಿ ಕೊಡಿ ಎಂದು ಶಾಸಕ…
Read More...

ಕುಮಾರಸ್ವಾಮಿ ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿಲ್ಲ, ಮುಂಚೆಯೇ ಅಲ್ಲಿ ರೂಮ್ ಮಾಡಿಕೊಂಡಿದ್ದರು; ಸಾರಾಗೆ…

ವಿಜಯಸಾಕ್ಷಿ ಸುದ್ದಿ, ಮೈಸೂರು ಸಿದ್ದರಾಮಯ್ಯ ಒಳ ಒಪ್ಪಂದಗಳ ಜನಕ ಎಂಬ ಮಾಜಿ‌‌ ಸಿಎಂ ಕುಮಾರಸ್ವಾಮಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತಿರಿಸಿರುವ ಅವರು, ಅವನು ಹೇಳಿದ್ದಕ್ಕೆಲ್ಲಾ ನಾನು…
Read More...

ಸಂಚು ಮಾಡಿ ಅಂಬೇಡ್ಕರ್ ಅವರನ್ನೇ ಸೋಲಿಸಲಿಲ್ಲವೇ?; ಕಾಂಗ್ರೆಸ್ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

ವಿಜಯಸಾಕ್ಷಿ ಸುದ್ದಿ, ಮೈಸೂರು ರಾಜಕೀಯವೇ ಒಂದು ಸಂಚು.ಸಂಚನ್ನು ಒಬ್ಬರೇ ಮಾಡಲ್ಲ.ಸಂವಿಧಾನ ರಚಿಸಿದ ಅಂಬೇಡ್ಕರ್‌ರನ್ನೇ ಸೋಲಿಸಲಿಲ್ಲವೇ ? ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಚಾಮುಂಡೇಶ್ವರಿ ಸೋಲಿಗೆ ಬಿಜೆಪಿ- ಜೆಡಿಎಸ್ ಸಂಚು…
Read More...