ಮೂರು ದಿನ ಎಸ್ಡಿಎಂ ಓಪಿಡಿ , ಸುತ್ತಲಿನ ಶಾಲಾ- ಕಾಲೇಜ್ಗೆ ರಜೆ
ವಿಜಯಸಾಕ್ಷಿ ಸುದ್ದಿ, ಧಾರವಾಡ:
ಇಲ್ಲಿನ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದ್ದು. ಬುಧವಾರ ಡಿಸೆಂಬರ್ 1 ರವರೆಗೆ ಎಸ್ಡಿಎಂ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ.
…
Read More...
Read More...