Browsing Tag

srh

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಪ್ರಿಮೀಯರ್ ಲೀಗ್ ಆರಂಭಗೊಂಡಿದ್ದು, ಬೆಟ್ಟಿಂಗ್ ದಂಧೆ ಸದ್ದು ಮಾಡುತ್ತಿದೆ. ಜಿಲ್ಲೆಯ ಎಲ್ಲೆಂದರಲ್ಲಿ ಬೆಟ್ಟಿಂಗ್ ಮಾತುಗಳೇ ಕೇಳಿ ಬರುತ್ತಿವೆ. ಸುಲಭವಾಗಿ ಹಣ ಸಂಪಾದಿಸಲು ಜನ ಜೂಜಾಟಕ್ಕೆ ಇಳಿಯುತ್ತಿದ್ದಾರೆ. ಹೀಗೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ…
Read More...

ಐಪಿಎಲ್ ಬೆಟ್ಟಿಂಗ್ ದಂಧೆ; ಬೆಟಗೇರಿಯ ಬಟ್ಟೆ ವ್ಯಾಪಾರಿ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಬೆಟಗೇರಿಯ ರಾಮಮಂದಿರ ಬಳಿ ರಸ್ತೆ ಮೇಲೆ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಬಟ್ಟೆ ವ್ಯಾಪಾರಿಯನ್ನು ಗದಗ ಸೈಬರ್ ಕ್ರೈಮ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ‌. ಬೆಟಗೇರಿಯ ಬಟ್ಟೆ ವ್ಯಾಪಾರಿಯಾದ ಮಾಧು ತುಳಸಿನಾಥ ಮೆಹರವಾಡೆ ಬಂಧಿತ ಆರೋಪಿ. ಆರ್ ಸಿಬಿ ಹಾಗೂ…
Read More...

ಸತತ ಸೋಲಿಗೆ ಕಂಗೆಟ್ಟ ಹೈದರಾಬಾದ್; ಡೇವಿಡ್ ವಾರ್ನರ್ ಗೆ ನಾಯಕತ್ವದಿಂದ ಕೊಕ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಆರಂಭದಿಂದಲೂ ಕಳಪೆ ಪ್ರದರ್ಶನ ತೋರುತ್ತಿದೆ. ಹೀಗಾಗಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ. ಸತತ ಸೋಲಿಗೆ ಕಂಗೆಟ್ಟ ತಂಡ, ನಾಯಕತ್ವ ಬದಲಾವಣೆ ಮಾಡಿದೆ. ಸೋಲಿನ ಹೊಣೆ…
Read More...

ಐಪಿಎಲ್ ಬೆಟ್ಟಿಂಗ್; ವರ್ತಕರು ಸೇರಿದಂತೆ ಒಂಬತ್ತು ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಗದಗ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂದೆ ಜೋರಾಗಿದೆ. ದಿನವೂ ಸಣ್ಣ ಪುಟ್ಟ ಬುಕ್ಕಿಗಳಿಗೆ ಗಾಳ ಹಾಕಿ ಬಂಧಿಸುತ್ತಿದ್ದ ಪೊಲೀಸರು ಈಗ ಭಾರಿ ಕುಳಗಳು ಇರುವ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿದ್ದು ನಾಲ್ಕು ಜನ ವರ್ತಕರು, ಓರ್ವ ಫೋಟೋಗ್ರಾಫರ್ ಸೇರಿದಂತೆ 9…
Read More...

ಐಪಿಎಲ್ ಬೆಟ್ಟಿಂಗ್; ಶ್ರೀನಿವಾಸ, ಪ್ರದೀಪ್, ಸನಾವುಲ್ಲಾ ಸೇರಿದಂತೆ 7 ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಭಾನುವಾರ ನಡೆದ ದೆಹಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯಕ್ಕೂ ಮೊದಲು ಇಂತಿಷ್ಟೇ ಸ್ಕೋರ್ ಹಾಗೂ ಫಲಿತಾಂಶದ ಮೇಲೆ ಬೆಟ್ಟಿಂಗ್ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಶಹರ ಠಾಣೆಯ ಪಿಎಸ್ಐ ಪ್ರಕಾಶ್ ಡಿ ಹಾಗೂ ಸಿಬ್ಬಂದಿ ದಾಳಿ ಮಾಡಿ 7…
Read More...