Browsing Tag

Students

ನೀರು ಪಾಲಾಗಿದ್ದ ಬಾಲಕರ ಮೃತದೇಹ‌ ಪತ್ತೆ; ಕ್ವಾರಿ ಮಾಲೀಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಶುಕ್ರವಾರ ಸಂಜೆ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸಿ ಶನಿವಾರ…
Read More...

ಎಸ್ಎಸ್ಎಲ್ಸಿ ಪರೀಕ್ಷೆ; ಗುಲಾಬಿ ಹೂ ನೀಡಿ ಸ್ವಾಗತಿಸಿದ ಸಚಿವ ಮುನೇನಕೊಪ್ಪ, ಸೌಹಾರ್ದತೆ  ಮೆರೆದ ವಿದ್ಯಾರ್ಥಿಗಳು

ವಿಜಯಸಾಕ್ಷಿ ಸುದ್ದಿ, ನವಲಗುಂದ: ತಮ್ಮೋಳಗಿನ ಭಯ ಒತ್ತಡಗಳನ್ನು ಬದಿಗಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಉತ್ತಮ ಅಂಕಗಳನ್ನು ಗಳಿಸುವುದರ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಕೈಮಗ್ಗ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಎಸ್.ಎಸ್.ಎಲ್.ಸಿ…
Read More...

ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ; ಹಲವು ಮಕ್ಕಳು ಅಸ್ವಸ್ಥ

ವಿಜಯಸಾಕ್ಷಿ ಸುದ್ದಿ, ಗದಗ: ಹೆಜ್ಜೇನು ಗೂಡಿಗೆ ಬೆಂಕಿಯ ಹೊಗೆ ತಾಕಿದ ಪರಿಣಾಮ ಶಾಲಾ ಮಕ್ಕಳನ್ನು ಅಟ್ಟಾಡಿಸಿಕೊಂಡು ಕಚ್ಚಿದ ಮನಕಲಕುವ ಘಟನೆ ಬೆಟಗೇರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬೆಟಗೇರಿ ಲೊಯೊಲಾ ಸ್ಕೂಲ್ ನಲ್ಲಿ ಪರೀಕ್ಷೆ ಮುಗಿಸಿದ ನಂತರ ವಿದ್ಯಾರ್ಥಿಗಳು ಮನೆ ಕಡೆ…
Read More...

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳ ಸಾವು

ವಿಜಯಸಾಕ್ಷಿ ಸುದ್ದಿ, ಗದಗ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಂಗಳವಾರ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ 9ನೇ ತರಗತಿಯಲ್ಲಿ…
Read More...

ಶನಿವಾರವೂ ಮುಂದುವರೆದ ಸೋಂಕಿನ ಸ್ಫೋಟ; ರೋಣದ 30 ವೈದ್ಯಕೀಯ ವಿದ್ಯಾರ್ಥಿಗಳು ಸೇರಿ‌ 134 ಜನರಿಗೆ ಪಾಸಿಟಿವ್

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದೊಂದು ವಾರದಿಂದ ಶಾಲಾ ಕಾಲೇಜು ಮಕ್ಕಳಲ್ಲೂ ಹೆಚ್ಚೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಕೋವಿಡ್ ಕಂಟಕವಾಗಿ ಕಾಡುತ್ತಿದೆ. ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿತ್ತು.…
Read More...

ರಾಜೇಶ್ವರಿ ಶಾಲೆಯ ಮೂವರು ಶಿಕ್ಷಕರು, ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಜ.19ರವರೆಗೆ ಶಾಲೆ ಬಂದ್!

ವಿಜಯಸಾಕ್ಷಿ ಸುದ್ದಿ, ಗದಗ: ತಾಲ್ಲೂಕಿನ ಹುಲಕೋಟಿ ಗ್ರಾಮದ ಪ್ರತಿಷ್ಠಿತ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯ ಓರ್ವ ಶಿಕ್ಷಕ, ಇಬ್ಬರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಸಲಹೆ ಮೇರೆಗೆ ಜ.19 ರವರೆಗೆ…
Read More...

ಜಿಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು, ಶಿಕ್ಷಕಿಯರು, ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು; ಆತಂಕದಲ್ಲಿ ವಿದ್ಯಾರ್ಥಿಗಳು!

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ ಎರಡಂಕಿ ತಲುಪಿರುವ ಕೊರೊನಾ ಸೋಂಕು ಶತಕದತ್ತ ಮುನ್ನುಗ್ಗುತ್ತಿದೆ. ಶನಿವಾರ ಒಂದೇ ದಿನ 16 ಜನರಿಗೆ ಕೊರೊನಾ ಸೋಂಕು ದೃಢಪಟ್ಟು, ಜಿಲ್ಲೆಯ ಜನರಲ್ಲಿ ಆತಂಕ…
Read More...

ನಾಳೆಯಿಂದ ಗದಗ ಜಿಲ್ಲೆಯ 55,880 ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ 15-18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಾಳೆಯಿಂದ(ಜ.3) ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು, ಸೋಮವಾರ ಲಸಿಕಾಕರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 55,880 ಜನ…
Read More...

ಜಿಲ್ಲೆಯಾದ್ಯಂತ ಜ.3ರಿಂದ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಜನವರಿ 3ರಿಂದ ಶಾಲಾ-ಕಾಲೇಜುಗಳಲ್ಲಿ ಹಾಗೂ ಕ್ಷೇತ್ರ ಮಟ್ಟದಲ್ಲಿ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುವುದು. 01 ಜನವರಿ 2007ರ ಮುಂಚಿತವಾಗಿ ಜನಿಸಿದ ಮಕ್ಕಳಿಗೆ ಈ ಲಸಿಕೆ ಹಾಕಲಾಗುವುದು. ಹೀಗಾಗಿ ಆಧಾರ ಕಾರ್ಡ್, ಸರ್ಕಾರ…
Read More...

ಗದಗ ಜಿಲ್ಲೆಯ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಸಮೀಕ್ಷೆ

ಆರ್‌ಡಿಪಿಆರ್‌ನಿಂದ ಯಾದಗಿರಿ, ಗದಗ ಜಿಲ್ಲೆಯ ಮಕ್ಕಳ ಅಪೌಷ್ಟಿಕತೆ ಕುರಿತು ಅಧ್ಯಯನ ದುರಗಪ್ಪ ಹೊಸಮನಿ ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕೇಂದ್ರ ಸರ್ಕಾರ ಶಾಲಾ ಮಕ್ಕಳಲ್ಲಿನ ಪೌಷ್ಟಿಕಾಂಶ ವೃದ್ಧಿಸಲು, ಕಲಿಕೆಯ ಪ್ರಮಾಣ ಹೆಚ್ಚಾಗಬೇಕು, ಮಕ್ಕಳು ಹೆಚ್ಚು…
Read More...