ರಾಮನಗರ: ಜಿಲ್ಲೆಯಲ್ಲಿ 2ನೇ ಕೋವಿಡ್ ಪ್ರಕರಣ ಪತ್ತೆ ಆಗಿದೆ. ರಾಮನಗರದಲ್ಲಿ 21 ವರ್ಷದ ಯುವತಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಯುವತಿಗೆ ಐಸೋಲೇಷನ್ ಮಾಡಿದ್ದು, ಕೊರೊನಾ ಸೋಂಕಿತ ಯುವತಿ ತಾಯಿಗೂ ಕೊವಿಡ್ ಟೆಸ್ಟ್ ಮಾಡಲಾಗಿದೆ. ಪಕ್ಕದ ವಾರ್ಡ್ನಲ್ಲೇ ಸೋಂಕಿತ ಮತ್ತೋರ್ವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Advertisement