• About
  • Advertise
  • Privacy & Policy
  • Contact
Saturday, November 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

9 ವರ್ಷಗಳ ಸಂಬಂಧಕ್ಕೆ ರಕ್ತಸಿಕ್ತ ಅಂತ್ಯ! ಮದುವೆಗೆ ಅಡ್ಡಿಯಾದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ!

Vijaya Sakshi News Desk by Vijaya Sakshi News Desk
November 28, 2026
in Karnataka News
9 ವರ್ಷಗಳ ಸಂಬಂಧಕ್ಕೆ ರಕ್ತಸಿಕ್ತ ಅಂತ್ಯ! ಮದುವೆಗೆ ಅಡ್ಡಿಯಾದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ!
0
SHARES
0
VIEWS
Share on Facebook

ಬೆಳಗಾವಿ: ಬೇರೊಬ್ಬ ಯುವತಿಯನ್ನು ಮದುವೆಯಾಗಲು ಅಡ್ಡಿಪಡಿಸುತ್ತಿದ್ದಳು ಎಂಬ ಕಾರಣಕ್ಕೆ 9 ವರ್ಷಗಳಿಂದ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯನ್ನೇ ಯುವಕನೊಬ್ಬ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೊಲೆಯಾದ ಮಹಿಳೆಯನ್ನು ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಐರಾವತಿ ಖೋತ (38) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ನರೇನೂರು ಗ್ರಾಮದ ಸಂಜಯ ಚವ್ಹಾಣ (28) ಎಂದು ಗುರುತಿಸಲಾಗಿದೆ.

9 ವರ್ಷಗಳ ಸಂಬಂಧವೇ ಕೊಲೆಗೆ ಕಾರಣವಾಯ್ತಾ?

ಆರೋಪಿ ಸಂಜಯ್ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದ ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ಐರಾವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಸಂಬಂಧ ಬೆಳೆದಿದ್ದು, ಸುಮಾರು 9 ವರ್ಷಗಳಿಂದ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಈ ನಡುವೆ ಸಂಜಯ್ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ. ಆದರೆ ಐರಾವತಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಹಿಂದೆ ಎರಡು ಬಾರಿ ಮದುವೆಗೆ ಹೆಣ್ಣು ನಿಶ್ಚಯವಾದಾಗಲೂ ಐರಾವತಿ ಅಡ್ಡಿಪಡಿಸಿದ್ದರು ಎಂಬ ಆರೋಪವಿದೆ. ಇದೀಗ ಮೂರನೇ ಬಾರಿಗೆ ಮದುವೆ ನಿಶ್ಚಯವಾದಾಗಲೂ ತಮ್ಮನ್ನು ಬಿಟ್ಟು ಮದುವೆಯಾಗಬಾರದು ಎಂದು ಪಟ್ಟು ಹಿಡಿದಿದ್ದರು. ಇದೇ ವಿಚಾರ ಇಬ್ಬರ ನಡುವೆ ಕಲಹಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಹೋದವಳು ಮರಳಲೇ ಇಲ್ಲ!

ನವೆಂಬರ್ 14ರಂದು ಐರಾವತಿ ತೋರಣಹಳ್ಳಿಯ ದೇವಸ್ಥಾನಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕರೆಗಳ ವಿವರಗಳ ದಾಖಲೆ (CDR) ಆಧರಿಸಿ ಪರಿಶೀಲನೆ ನಡೆಸಿದಾಗ ಸಂಜಯ್ ಮೇಲೆ ಅನುಮಾನ ವ್ಯಕ್ತವಾಗಿತ್ತು.

ವಿಚಾರಣೆ ನಡೆಸಿದಾಗ ಐರಾವತಿಯನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲು, ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ!

ಆರೋಪಿ ಸಂಜಯ್ ಕಲ್ಲು ಹಾಗೂ ಬಿಯರ್ ಬಾಟಲಿಯಿಂದ ಐರಾವತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಚನ್ಯಾನದಡ್ಡಿ ಗ್ರಾಮದ ಹೊರವಲಯದ ಕಾಡಿನಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದಾಗ ಮಹಿಳೆಯ ಮೂಳೆಗಳು ಹಾಗೂ ಬಟ್ಟೆಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಎಫ್‌ಎಸ್‌ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸದ್ಯ ಆರೋಪಿ ಸಂಜಯ್‌ನನ್ನು ಬಂಧಿಸಿರುವ ಚಿಕ್ಕೋಡಿ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Tags: Belagavi CrimeBelagavi Murder NewsChikkodi Murder CasekannadanewsKarnatakaLover Kills WomanVijayasakshivijayasakshinews
ShareSendShare
Previous Post

ಮನೆಯ ಕಾಂಪೌಂಡ್ ಬಳಿಯೇ ಚಿರತೆ ಸಂಚಾರ! ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಆತಂಕ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Vijaya Sakshi E-Paper 28 Nov 2026
28 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
9 ವರ್ಷಗಳ ಸಂಬಂಧಕ್ಕೆ ರಕ್ತಸಿಕ್ತ ಅಂತ್ಯ! ಮದುವೆಗೆ ಅಡ್ಡಿಯಾದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ!

9 ವರ್ಷಗಳ ಸಂಬಂಧಕ್ಕೆ ರಕ್ತಸಿಕ್ತ ಅಂತ್ಯ! ಮದುವೆಗೆ ಅಡ್ಡಿಯಾದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ!

November 28, 2026
ಮನೆಯ ಕಾಂಪೌಂಡ್ ಬಳಿಯೇ ಚಿರತೆ ಸಂಚಾರ! ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಆತಂಕ!

ಮನೆಯ ಕಾಂಪೌಂಡ್ ಬಳಿಯೇ ಚಿರತೆ ಸಂಚಾರ! ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಆತಂಕ!

November 28, 2026
ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

November 28, 2026
ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

November 28, 2026

Recent News

1
ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

November 28, 2026
4
ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

November 28, 2026
76
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

9 ವರ್ಷಗಳ ಸಂಬಂಧಕ್ಕೆ ರಕ್ತಸಿಕ್ತ ಅಂತ್ಯ! ಮದುವೆಗೆ ಅಡ್ಡಿಯಾದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ!

9 ವರ್ಷಗಳ ಸಂಬಂಧಕ್ಕೆ ರಕ್ತಸಿಕ್ತ ಅಂತ್ಯ! ಮದುವೆಗೆ ಅಡ್ಡಿಯಾದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ!

November 28, 2026
ಮನೆಯ ಕಾಂಪೌಂಡ್ ಬಳಿಯೇ ಚಿರತೆ ಸಂಚಾರ! ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಆತಂಕ!

ಮನೆಯ ಕಾಂಪೌಂಡ್ ಬಳಿಯೇ ಚಿರತೆ ಸಂಚಾರ! ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಆತಂಕ!

November 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper