ಮುಂಬೈ:- ಹೈವೇಯಲ್ಲಿ ವೇಗವಾಗಿ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದು ದಂಪತಿ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಹಾರಾಷ್ಟ್ರದ ಜನನಿಬಿಡ ಹೆದ್ದಾರಿಯಲ್ಲಿ ಜರುಗಿದೆ.
Advertisement
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯು ಪ್ರದೇಶದ ಭದ್ರತಾ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯ ದೃಶ್ಯಾವಳಿಗಳು ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ದಂಪತಿಯ ಬೈಕ್ಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ನೆಲಕ್ಕೆ ಅಪ್ಪಳಿಸಿದೆ.