ವಿಜಯಪುರದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ!

0
Spread the love

ವಿಜಯಪುರ:- ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಜರುಗಿದೆ.

Advertisement

ಮಹೀಂದ್ರ ಎಕ್ಸ್​ಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here