ಕೋಲಾರ;-ಕಾಡು ಹಂದಿಗೆ ಬೇಟೆಗೆಂದು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕದಾನವಹಳ್ಳಿಯಲ್ಲಿ ಜರುಗಿದೆ.
Advertisement
ಕೆರೆಯ ಬಳಿ ಕಾಡುಹಂದಿ ಬೇಟೆಗೆ ಉರುಳು ಹಾಕಲಾಗಿತ್ತು. ಉರುಳಿನಲ್ಲಿ ರಾತ್ರಿವಿಡಿ ನರಳಾಡಿ ಚಿರತೆ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದೆ.