ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡ ರೀತಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಜರುಗಿದೆ
ಯಶವಂತಪುರ To ತುಮಕೂರು ತಡೆಗೋಡೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತಡೆಗೋಡೆಗೆ ನೇಣುಬಿಗಿದುಕೊಂಡ ರೀತಿ ಶವ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸದ್ಯ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.



