ಯಲಹಂಕ ಪೊಲೀಸರ ಭರ್ಜರಿ ಕಾರ್ಯಾಚರಣೆ: ನ್ಯೂಇಯರ್ʼಗೆ ಕಿಕ್ಕೇರಿಸಲು ರೆಡಿಯಾಗಿದ್ದ ಗಾಂಜಾ ಸೀಜ್

0
Spread the love

ಬೆಂಗಳೂರು: ಯಲಹಂಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನ್ಯೂಇಯರ್ ಗೆ ಕಿಕ್ಕೇರಿಸಲು ರೆಡಿಯಾಗಿದ್ದ ಗಾಂಜಾ ಸೀಜ್ ಮಾಡಿದ್ದಾರೆ. ಟ್ರಕ್, ಇನ್ನೋವಾ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚು ಬೆಲೆಗೆ ಗಾಂಜಾ ಮಾರಾಟ ಮಾಡಲು ಪ್ಲಾನ್ ಮಾಡಿದ್ದ ಆರೋಪಿಗಳು,

Advertisement

ನಿಟ್ಟೆ ಮೀನಾಕ್ಷಿ ಕಾಲೇಜು ಕಡೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಇದ್ದ ಟ್ರಕ್ ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಯಲಹಂಕ ಪೊಲೀಸರು ಬಂಧಿತರಿಂದ 74 ಲಕ್ಷ ಮೌಲ್ಯದ 93 ಕೆಜಿ ಸೇರಿ 1 ಟ್ರಕ್, ಇನ್ನೋವಾ ಕಾರು, 4 ಮೊಬೈಲ್ ಸೀಜ್ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here