• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ನ್ಯಾಯದಾನ ಕಾರ್ಯ ದೇವರ ಕೆಲಸ : ಕೆ.ಎನ್. ಫಣೀಂದ್ರ

News Desk by News Desk
June 18, 2024
in Gadag News
A meeting was held on ``Role of Karnataka Lokayukta and Legal Services Authority in Public Administration''
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಅರ್ಹರಿಗೆ ನ್ಯಾಯದಾನ ಮಾಡುವ ವ್ಯವಸ್ಥೆ ದೇವರ ಕೆಲಸಕ್ಕೆ ಸಮವಾದದ್ದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರವಿವಾರ `ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ’ ಕುರಿತು ನಡೆದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದವನ್ನು ಬೇರೆ ಇಲಾಖೆಗಳಿಗೆ ಹೋಲಿಸಿದರೆ ತುಂಬಾ ವ್ಯತ್ಯಾಸವಿದ್ದು, ಸಾರ್ವಜನಿಕರು ಇದನ್ನು ಗೌರವ ಮತ್ತು ವಿಶ್ವಾಸದಿಂದ ಕಾಣುತ್ತಾರೆ.

ಅದನ್ನು ಉಳಿಸಿಕೊಳ್ಳುವ ಜವಬ್ದಾರಿ ನಮ್ಮ ಮೇಲಿದೆ. ಯಾರಿಗೂ ಅನ್ಯಾಯವಾಗದಂತೆ ಕೂಲಂಕಷವಾಗಿ ಪರಿಶೀಲಿಸಿ ಅರ್ಹರಿಗೆ ನ್ಯಾಯ ದಾನ ಮಾಡೋಣ ಎಂದು ಹೇಳಿದರು.

ಈಗಾಗಲೇ ಲೋಕ ಅದಾಲತ್ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕು ಅನೇಕ ಅರ್ಹರಿಗೆ ನ್ಯಾಯ ಒದಗಿದೆ. ಕಾನೂನು ಸೇವಾ ಪ್ರಾಧಿಕಾರದಿಂದ ಜರಗುವ ಕಾನೂನು ಅರಿವು ಕಾರ್ಯಕ್ರಮದ ಮೂಲಕ ಜನರಿಗೆ ಕಾನೂನಿನ ಜಾಗೃತಿ ಮೂಡಿಸಿ ಅನೇಕ ಸಮಸ್ಯೆ ಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದರು.

ಕಾನೂನು ಸೇವಾ ಪ್ರಾಧಿಕಾರದಿಂದ ಲೋಕಾಯುಕ್ತ ಕಾನೂನು ಕುರಿತು ಜಿಲ್ಲಾ, ತಾಲೂಕು ಮಟ್ಟದಲ್ಲಿ ಅರಿವು ಮೂಡಿಸಿ ಯಾವುದೇ ಅರ್ಜಿ ಬಂದಲ್ಲಿ ಪರಿಹಾರ ನೀಡಿ, ಸಾಧ್ಯವಾಗದಿದ್ದಲ್ಲಿ ಲೋಕಾಯುಕ್ತ ಕಚೇರಿಗೆ ಕಳುಹಿಸಿ. ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರವು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.

ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಸವರಾಜ ಮಾತನಾಡಿ, ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ವ್ಯಾಪ್ತಿಯು ಅಪರಿಮಿತವಾಗಿದ್ದು, ಅದನ್ನು ಸದ್ಬಳಕೆ ಮಾಡಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ದೂರುಗಳಿಗೆ ಶಿಘ್ರ ಪರಿಹಾರ ಕಂಡುಕೊಂಡು ದೇಶದ ಉನ್ನತಿಗೆ ಶ್ರಮಿಸೋಣ ಎಂದು ಹೇಳಿದರು.

A meeting was held on ``Role of Karnataka Lokayukta and Legal Services Authority in Public Administration''

ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಾಯುಕ್ತ ಸಂಪನ್ಮೂಲ ಅಧಿಕಾರಿ ಪ್ರಕಾಶ ಎಲ್.ನಾಡಗೇರ, ಕರ್ನಾಟಕ ಲೋಕಾಯುಕ್ತ ಉಪನಿಬಂಧಕರಾದ ಅಮರನಾರಾಯಣ ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ. ಪಾಟೀಲ, ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಜಿ.ಎಸ್. ಪಲ್ಲೇದ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತ ತಾಲೂಕುಗಳ ನ್ಯಾಯಾಧೀಶರು ಹಾಜರಿದ್ದರು. ಕಾರ್ಯಕ್ರಮವನ್ನು ಬಸವರಾಜ ಕುಕನೂರು ನಿರ್ವಹಿಸಿದರು.

ಯಾವುದೇ ಒಂದು ಪ್ರಕರಣದಲ್ಲಿ ಒಂದು ಕುಟುಂಬಕ್ಕೆ ಸಕಾಲದಲ್ಲಿ ಸರಿಯಾಗಿ ಪರಿಹಾರ ದೊರೆಯದಿದ್ದರೆ ಅಂತಹ ಕುಟುಂಬಗಳು ಬೀದಿಗೆ ಬರಬಹುದು ಅಥವಾ ಕುಟುಂಬದ ನಿರ್ವಹಣೆಗೆ ಅಡ್ಡದಾರಿ ಹಿಡಿಯಬಹುದು. ಹಾಗಾಗಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರದ ದೂರಿನ ಅನ್ವಯ ತನಿಖೆ ನಡೆಸಿ ಸರಿಪಡಿಸಲು ಅವಕಾಶವಿದೆ, ತಪ್ಪು ಮಾಡಿದ ಅಧಿಕಾರಿಗಳಿಗೆ ದಂಡ ಮತ್ತು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಕೆ.ಎನ್. ಫಣೀಂದ್ರ ಹೇಳಿದರು.

Tags: A meeting was held on ``Role of Karnataka Lokayukta and Legal Services Authority in Public Administration''GadaggadaganewsLatestNewsUpalokayukta Justice K.N. Phanindraupdatenews
ShareSendShare
Previous Post

ಶಿಕ್ಷಕರ ಸೇವೆ ಶ್ಲಾಘನೀಯ : ಎಪಿಎಂಸಿ ಮಾಜಿ ಅಧ್ಯಕ್ಷ ಬಸಣ್ಣ ಬೆಟಗೇರಿ

Next Post

ಪ್ರೊ. ರವೀಂದ್ರ ಕೊಪ್ಪರ ಜನ್ಮ ದಿನಾಚರಣೆ

News Desk

News Desk

Next Post
Prof. Ravindra Koppa's birthday celebration

ಪ್ರೊ. ರವೀಂದ್ರ ಕೊಪ್ಪರ ಜನ್ಮ ದಿನಾಚರಣೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper