ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ..!

0
Spread the love

ಕಲಬುರಗಿ: ದಿನ ಬೆಳಗಾದರೆ ಒಂದಲ್ಲಾ ಒಂದು ಅತ್ಯಾಚಾರದ ಪ್ರಕರಣಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಆದರೆ, ಈ ಕಾಮುಕರಿಗೆ ಸಾವು ಅಂತೂ ಬರೋದಿಲ್ಲಾ ಅನ್ಸುತ್ತೇ.! ಹಸುಗೂಸಿನ ಮೇಲೂ ಲೈಂಗಿಕ ದೌರ್ಜನ್ಯ ನಡೆಸುವ ಮೃಗೀಯ ವರ್ತನೆ ಇನ್ನೂ ಕಡಿಮೆಯಾಗಿಲ್ಲ.

Advertisement

ಹೌದು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಮಗುವಿನ ಮೇಲೆ ವಿಕೃತಿ ಮೇರೆದ ಕುರುಹುಗಳು ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here