ತುಮಕೂರು: ಖಾಸಗಿ ಶಾಲಾ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು.!

0
Spread the love

ತುಮಕೂರು: ಖಾಸಗಿ ಶಾಲಾ ಬಸ್ ಹರಿದು ಬಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ  ನಡೆದಿದೆ. ತೇಜಸ್(14) ಮೃತ ದುರ್ದೈವಿಯಾಗಿದ್ದು,

Advertisement

9ನೇ ತರಗತಿ ವ್ಯಾಸಂಗ ಮಾಡ್ತಿದ್ದ ತೇಜಸ್ ಬೈಕ್ ನಿಂದ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಖಾಸಗಿ ಶಾಲಾ ಬಸ್ ಬಾಲಕನ ತಲೆ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here