ಪುಟ್ಟರಾಜ ಕವಿ ಗವಾಯಿಗಳವರ ಗದ್ದುಗೆಗೆ ವಿಶೇಷ ಪೂಜೆ

0
A special pooja to Gaduge of Puttaraja Kavi Gawaigala
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ ಅವರು ತಮ್ಮ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ವಿರೇಶ್ವರ ಪುಣ್ಯಾಶ್ರಮದಲ್ಲಿನ ಭೂಲೋಕದ ಭಗವಂತ, ನಡೆದಾಡು ದೇವರೆಂದೇ ಖ್ಯಾತರಾದ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಗದ್ದುಗೆಗೆ ದಂಪತಿ ಸಮೇತ ವಿಶೇಷ ಪೂಜೆಯನ್ನು ಸಲ್ಲಿಸಿದರು.
Spread the love

Advertisement

LEAVE A REPLY

Please enter your comment!
Please enter your name here