ಬಾಗಲಕೋಟೆ: ಬಾಗಲಕೋಟೆ ಮೂಲದ ಯೋಧ ಪಶ್ಚಿಮಬಂಗಾಳದಲ್ಲಿ ಹುತಾತ್ಮವಾಗಿರುವಂತಹ ಘಟನೆ ನಿನ್ನೆ ನಡೆದಿದೆ. ಉಮೇಶ್ ದಬಗಲ್(33) ಹುತಾತ್ಮವಾದ ಬಿಎಸ್ಎಫ್ ಯೋಧನಾಗಿದ್ದು, ಗುಂಡು ತಗುಲಿ ಉಮೇಶ್ ದಬಗಲ್ ಹುತಾತ್ಮರಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.
Advertisement
ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ನಿವಾಸಿ. 13 ವರ್ಷದಿಂದ ಬಿಎಸ್ಎಫ್ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. ನಾಳೆ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತಲುಪಲಿದೆ.