HomeKarnataka Newsತಲ್ವಾರ್ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ: ಹಿಂದೂ ಕಾರ್ಯಕರ್ತರ ಆಕ್ರೋಶ!

ತಲ್ವಾರ್ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ: ಹಿಂದೂ ಕಾರ್ಯಕರ್ತರ ಆಕ್ರೋಶ!

For Dai;y Updates Join Our whatsapp Group

Spread the love

ದಾವಣಗೆರೆ- ಅನ್ಯಕೋಮಿನ ಯುವಕನೊಬ್ಬ ತಲ್ವಾರ್ ಹಿಡಿದು ನಗರದ ದೇವಸ್ಥಾನವೊಂದರ ಮುಂದೆ ಓಡಾಡಿದ ಘಟನೆ ದಾವಣಗೆರೆಯ ಮಟ್ಟಿಕಲ್‌ನಲ್ಲಿ ಜರುಗಿದೆ. ಇದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವೀಡಿಯೋ ಆಧರಿಸಿ ಆರ್‌ಎಂಸಿ ಠಾಣೆ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿದ್ದಾರೆ. ಯುವಕ ಯಾವ ಕಾರಣಕ್ಕೆ ತಲ್ವಾರ್‌ ಹಿಡಿದು ಓಡಾಡಿದ್ದಾನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೇಸ್ ದಾಖಲಾದರೂ ತಲ್ವಾರ್ ಹಿಡಿದು ಓಡಾಡಿದ ವ್ಯಕ್ತಿಯನ್ನು ಬಂಧಿಸಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆತನನ್ನು ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂ ಮುಖಂಡರು ಎಚ್ಚರಿಕೆ ನೀಡಿದ್ದಾರೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!