HomeCrime Newsನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ..!

ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ..!

For Dai;y Updates Join Our whatsapp Group

ಕೊಪ್ಪಳ: ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಕೊಪ್ಪಳ ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಗವಿಸಿದ್ದಪ್ಪ ನಿಂಗಜ್ಜ ನಾಯಕ್ (30) ಕೊಲೆಯಾದ ಯುವಕನಾಗಿದ್ದು,

ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ಸಹೋದರನಿಂದ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೂರು ಜನರ ಗುಂಪಿನಿಂದ ಯುವಕನ ಕೊಚ್ಚಿ ಕೊಲೆ ಮಾಡಲಾಗಿದೆ.

ಸ್ಥಳದಲ್ಲಿ ಎರಡು ಮಚ್ಚುಗಳು ಪತ್ತೆಯಾಗಿವೆ. ಓರ್ವ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img