ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಯುವತಿ ಸೂಸೈಡ್!

0
Spread the love

ಶಿವಮೊಗ್ಗ:- ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

Advertisement

ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿ. ಆಕೆ ತೀರ್ಥಹಳ್ಳಿಯ ಬಾಳೆಬಯಲು ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿಬಿಎ ವ್ಯಾಸಾಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ಮಾಳೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here