HomeCrime Newsಕಾರು, ಬೈಕ್‌ ನಡುವೆ ಅಪಘಾತ: ಜಾತಿಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ!

ಕಾರು, ಬೈಕ್‌ ನಡುವೆ ಅಪಘಾತ: ಜಾತಿಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ!

For Dai;y Updates Join Our whatsapp Group

ಮೈಸೂರು: ಕಾರು, ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತಿಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮೀಗೌಡ ಹಾಗೂ ಸಹ ಶಿಕ್ಷಕಿ ಮಧುಶ್ರೀ  ಗಾಯಾಗೊಂಡವರಾಗಿದ್ದಾರೆ.ಅಪಘಾತದಲ್ಲಿ ಮುಖ್ಯಶಿಕ್ಷಕನ ಕಾಲು ಮುರಿದಿದೆ.

ಸಹ ಶಿಕ್ಷಕಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್‌ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img