Accident: ಬಸ್-ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ; 7 ಸಾವು, 25 ಮಂದಿಗೆ ಗಾಯ!

0
Spread the love

ತಮಿಳುನಾಡು:- ಬಸ್-ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು 7 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿ ಜರುಗಿದೆ.

Advertisement

ಇನ್ನೂ ಘಟನೆಯಲ್ಲಿ 25 ಮಂದಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸ್ಥಳೀಯ ಪೆಟ್ರೋಲ್ ಬಂಕ್ ಬಳಿ ರೆಕಾರ್ಡ್ ಆಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯ ಕೈಗೊಂಡಿದ್ದರು. ಅಲ್ಲದೇ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, CCTV ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here