ಆಕಸ್ಮಿಕ ಬೆಂಕಿ: ಬೆಳೆ ಹಾನಿ

Spread the loveವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಮಂಜಲಾಪೂರ ಗ್ರಾಮದಲ್ಲಿ ಮೆಕ್ಕೆಜೋಳದ ರಾಶಿಗಳಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ 2-3 ರಾಶಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ರೈತರಿಗೆ ಅಪಾರ ಹಾನಿ ಸಂಭವಿಸಿದೆ. ಗ್ರಾಮದ ಸರ್ಕಾರಿ ಉರ್ದು ಶಾಲೆ ಎದುರಿನ ರೈತರ ಹೊಲಗಳಲ್ಲಿ ಮೆಕ್ಕೆಜೋಳ ಬೆಳೆದಿರುವ ಹತ್ತಾರು ರೈತರು ಒಕ್ಕಣಿಗಾಗಿ ಕಟಾವು ಮಾಡಿ ರಾಶಿ ಹಾಕಿದ್ದರು. ಆದರೆ ಆಕಸ್ಮಿಕವಾಗಿ ರಾಶಿಗಳಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ಈ ಅನಾಹುತ ಸಂಭವಿಸಿದೆ. ಕಮಲವ್ವ ಹೊಸಮನಿ ಅವರಿಗೆ ಸೇರಿದ ಆರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ … Continue reading ಆಕಸ್ಮಿಕ ಬೆಂಕಿ: ಬೆಳೆ ಹಾನಿ