ಬೆಂಗಳೂರು: ಹಿಂದೂ ಧರ್ಮಕ್ಕೆ ನಿಂದನೆ ಮಾಡುವ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಲಾಗಿದೆ. ಹೌದು ಹಿಂದೂ ಧರ್ಮಕ್ಕೆ ನಿಂದನೆ ಮಾಡುವ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ.
Advertisement
ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.