ಕಲಬುರ್ಗಿ ಜೈಲಿನಿಂದ ಎಸ್ಕೇಪ್ ಆಗಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್! ಇನ್ನಿಬ್ಬರಿಗಾಗಿ ಶೋಧ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಸಿನಿಮೀಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆಂಧ್ರದಲ್ಲಿ ಕೋವಿಡ್ ಹೆಚ್ಚಳ; ಕರ್ನಾಟಕದಲ್ಲೂ 32 ಮಂದಿಗೆ ಸೋಂಕು ಪತ್ತೆ! ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ಬಂಧಿತ ಕೈದಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ ಸಂತೋಷ್, ಮಸ್ತಾನ್ ಹಾಗೂ ಸಾಗರ್ ಪರಾರಿಯಾಗಿದ್ದರು. ಮೂವರ ಬಂಧನಕ್ಕಾಗಿ ನಾಲ್ಕು ವಿಶೇಷ … Continue reading ಕಲಬುರ್ಗಿ ಜೈಲಿನಿಂದ ಎಸ್ಕೇಪ್ ಆಗಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್! ಇನ್ನಿಬ್ಬರಿಗಾಗಿ ಶೋಧ