• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ

News Desk by News Desk
March 28, 2024
in Gadag News
0
cotpa
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ ಅವರ ಮಾರ್ಗದರ್ಶನದಲ್ಲಿ ಮಾರ್ಚ್ ತಿಂಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ, ಮುಂಡರಗಿ, ರೋಣ, ವತಿಯಿಂದ ಗದಗ ನಗರದ ಮುಳಗುಂದ ನಾಕಾ, ಜಿಲ್ಲಾ ಆಸ್ಪತ್ರೆ ಆವರಣ, ಅಂಜುಮನ್ ಕಾಲೇಜು ಎದುರು, ಹಾತಲಗೆರಿ ನಾಕಾ, ಅಡವಿಸೊಮಪುರ, ಲಕ್ಕುಂಡಿ, ಮುಂಡರಗಿ, ಗಜೇಂದ್ರಗಡ, ಮುಂಡರಗಿ-ಕೊರ್ಲಳ್ಳಿ ಕ್ರಾಸ್, ಡಂಬಳ ಇತ್ಯಾದಿ ಸ್ಥಳಗಳಲ್ಲಿ ಕೋಟ್ಪಾ ದಾಳಿ ಹಮ್ಮಿಕೊಳ್ಳಲಾಯಿತು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ, ಚಟಕ್ಕೆ ಬಲಿಯಾಗದಂತೆ ಜಾಗ್ರತಿ ಮೂಡಿಸುವ ಉದ್ದೇಶದಿಂದ ಶಾಲಾ ಕಾಲೇಜು ಆವರಣದಿಂದ 100 ಗಜದವರೆಗೆ ತಂಬಾಕು ಮಾರಾಟ ನಿಷೇಧ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಆ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ.

news

ಕೆಲವು ಅಂಗಡಿಗಳ ಹಿಂದೆ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡಿರುವವರ ವಿರುದ್ಧ ಕೂಡಾ ಕ್ರಮ ವಹಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವದರಿಂದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವದು ಕಂಡು ಬಂದಿದೆ. ತಂಬಾಕು ಕುರಿತ ಜಾಹೀರಾತು ನಿಷೇಧಿಸುವದು, 18 ವರ್ಷದೋಳಗಿನವರಿಗೆ ತಂಬಾಕು ಮಾರಾಟ ನಿಷೇಧಿಸುವದು, ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ. ೮೫ರಷ್ಟು ಆರೋಗ್ಯ ಎಚ್ಚರಿಕೆ ಚಿಹ್ನೆ ಕಡ್ಡಾಯ ಈ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಎಚ್ಚರಿಕೆ ನೀಡಿ ಒಟ್ಟು 83 ಪ್ರಕರಣ ದಾಖಲಿಸಿ, ರೂ. 16350 ದಂಡ ಸಂಗ್ರಹಿಸಲಾಯಿತು. ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅದರ ಉಪಯೋಗಕ್ಕೆ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು, ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿ ಕ್ರಮ ವಹಿಸಲಾಗುವದು.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಗೋಪಾಲ ಸುರಪುರ, ಪೊಲೀಸ್ ಇಲಾಖೆಯ ಬಿ.ಎನ್. ಚಳಗೆರಾ, ಎಂ.ಆಯ್. ಮುಲ್ಲಾ, ಎಎಸ್‌ಐ ಕುಮಾರಸ್ವಾಮಿ, ಸಚಿನ್, ರೇಷ್ಮಾ, ಬೇಗಂ, ನದಾಫ್, ವೈ.ಎನ್. ಕಡೆಮನಿ, ಮಂಜುಳಾ ಸಜ್ಜನ್, ತಾಲೂಕಾ ಆರೊಗ್ಯ ಶಿಕ್ಷಣಾಧಿಕಾರಿ ಮುಂಡರಗಿ, ಎಂ. ಎಂ. ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.

Tags: Ban on sale of tobacco within 100 yards of school and college premisesDistrict Surveyor Dr. Venkatesh RathodaDistrict Tobacco Control Investigation DivisionTaluka Tobacco Control Investigation Division GadagTobacco Control Act COTPA-2003
Previous Post

ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ

Next Post

ಭಾರತ ಹಲವು ಭಾಷೆಗಳ ತವರೂರು

News Desk

News Desk

Next Post
kudi

ಭಾರತ ಹಲವು ಭಾಷೆಗಳ ತವರೂರು

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper