ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಹೊಟ್ಟೆಯುರಿಯಿಂದ ಬಳಲುತ್ತಿದ್ದ ಅವರು ಪ್ರಾಥಮಿಕ ಚಿಕಿತ್ಸೆಗಳನನ್ನು ಮನೆಯಲ್ಲೇ ತೆಗೆದುಕೊಂಡಿದ್ದರಾದೂ ಅದು ಶಮನವಾಗದ ಕಾರಣ,
Advertisement
ತಮ್ಮ ನಿವಾಸಕ್ಕೆ ಹತ್ತಿರವಿರುವ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದರೆ. ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ತಿಳಿದು ಬಂದಿದೆ.