• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಟುಂಬ ಸಮೇತ ಸರ್ಪ ಸಂಸ್ಕಾರದಲ್ಲಿ ಭಾಗಿಯಾದ ನಟಿ ಕತ್ರಿನಾ ಕೈಫ್

Vijaya Sakshi News Desk by Vijaya Sakshi News Desk
March 11, 2025
in Entertainment, Entertainment
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಟುಂಬ ಸಮೇತ ಸರ್ಪ ಸಂಸ್ಕಾರದಲ್ಲಿ ಭಾಗಿಯಾದ ನಟಿ ಕತ್ರಿನಾ ಕೈಫ್
0
SHARES
1
VIEWS
Share on Facebook

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್‌ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ನಟಿ ಕತ್ರಿನಾ ಕೈಫ್ ದೇವಸ್ಥಾನದ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಕತ್ರಿನಾ ಕೈಫ್ ಅವರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಾಗದೋಷ ಹಾಗೂ ಸಂಕಷ್ಟಗಳ ಪರಿಹಾರದ ಹಿನ್ನೆಲೆಯಲ್ಲಿ ಕತ್ರಿನಾ ಕೈಫ್ ಕುಟುಂಬ ಸಮೇತ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೂ ಕತ್ರಿನಾ ಕೈಫ್ ಭೇಟಿ ನೀಡಿದ್ದರು. ಮಹಾ ಕುಂಭಮೇಳದಲ್ಲಿ ಭಾಗಿಯಾದ ಕತ್ರಿನಾ ಕೈಫ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Tags: BollywoodBreakingNewsKarnatakakatrina kaifkukke subramanyasarpa samskaraVijayasakshivijayasakshinews
ShareSendShare
Previous Post

ಸಿಎಂ ಅವರೇ ಮಸೀದಿ ಓಪನ್ ಮಾಡಿಸಿ ನೋಡಿ, ಆಮೇಲೆ ಮುಂದಿನದ್ದು ಹೇಳ್ತಿನಿ: ಪ್ರತಾಪ್ ಸಿಂಹ ಸವಾಲ್

Next Post

ವಕೀಲೆ ಜೀವಾ ಆತ್ಮಹತ್ಯೆ ಕೇಸ್: DYSP ಕನಕಲಕ್ಷ್ಮೀ ಅರೆಸ್ಟ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ವಕೀಲೆ ಜೀವಾ ಆತ್ಮಹತ್ಯೆ ಕೇಸ್: DYSP ಕನಕಲಕ್ಷ್ಮೀ ಅರೆಸ್ಟ್

ವಕೀಲೆ ಜೀವಾ ಆತ್ಮಹತ್ಯೆ ಕೇಸ್: DYSP ಕನಕಲಕ್ಷ್ಮೀ ಅರೆಸ್ಟ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

October 28, 2026
ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

October 28, 2026
ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

October 28, 2026
ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper