• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಜಮೀರ್ ಅಕ್ರಮ ಆಸ್ತಿ ಗಳಿಕೆ​ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಸಂಕಷ್ಟ!

Vijaya Sakshi News Desk by Vijaya Sakshi News Desk
September 1, 2025
in Karnataka News
ಜಮೀರ್ ಅಕ್ರಮ ಆಸ್ತಿ ಗಳಿಕೆ​ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಸಂಕಷ್ಟ!
0
SHARES
0
VIEWS
Share on Facebook

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ಮತ್ತು ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ‘ಲಕ್ಕಿ’ ಚಲನಚಿತ್ರದ ಹಂಚಿಕೆ ವಿಚಾರದಲ್ಲಿ ನಡೆದಿದ್ದ ಸುಮಾರು ಎರಡೂವರೆ ಕೋಟಿ ರೂಪಾಯಿಗಳ ಹಣಕಾಸು ವ್ಯವಹಾರದ ಬಗ್ಗೆ ಈ ತನಿಖೆ ನಡೆದಿದೆ.

ಹೌದು ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿದೆ. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ. 2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಖಾನ್‌ ಅವರ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು.

ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್‌ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು.

ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ.ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Tags: BreakingNewsKannadaLatestNewsKarnatakaradika kumarswamyVijayasakshivijayasakshinewsZameer
ShareSendShare
Previous Post

ಆಭರಣ ಪ್ರಿಯರಿಗೆ​​ ಶಾಕ್​: ಇಂದು ಮತ್ತೆ ಭಾರಿ ಏರಿಕೆಯಾದ ಚಿನ್ನದ ಬೆಲೆ! ಎಷ್ಟಿದೆ ನೋಡಿ ಇಂದಿನ ಬೆಲೆ

Next Post

ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ!

ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

November 2, 2026
ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

ದೀಪಾವಳಿ ಹಬ್ಬಕ್ಕೆ KSRTC ಭರ್ಜರಿ ಸಿದ್ಧತೆ; ನ.6ರಿಂದ ವಿಶೇಷ ಬಸ್ ಸೇವೆ ಆರಂಭ!

November 2, 2026
ಶರದ್ ಪವಾರ್ ಆರೋಗ್ಯದಲ್ಲಿ ಮತ್ತೆ ಏರುಪೇರು; ವೈದ್ಯಕೀಯ ನಿಗಾದಲ್ಲಿ ಹಿರಿಯ ನಾಯಕ!

ಶರದ್ ಪವಾರ್ ಆರೋಗ್ಯದಲ್ಲಿ ಮತ್ತೆ ಏರುಪೇರು; ವೈದ್ಯಕೀಯ ನಿಗಾದಲ್ಲಿ ಹಿರಿಯ ನಾಯಕ!

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper